ಮಾಧುಗಿರಿ: ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಮಾರಂಭ….!
ಶಾಲಾ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ …. ಮಧುಗಿರಿ. ಪಟ್ಟಣದ ಕೆ. ಆರ್. ಬಡಾವಣೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಈ ಹಿಂದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹಾಗೂ ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು ಹಾಗೂ ಶಾಲೆಯಲ್ಲಿ ಶೈಕ್ಷಣಿಕವಾಗಿ ಉತ್ತಮ ನಿರ್ವಹಣೆ ತೋರುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಬಹುಮಾನವನ್ನು ನೀಡಲಾಯಿತು. ಶಾಲೆಯಲ್ಲಿ […]
Continue Reading