ತುಮಕೂರು:ದೊಡ್ಡ ಪ್ರಮಾಣದ ಔದ್ಯೋಗೀಕರಣ…!
ತುಮಕೂರಿನಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರು, ಡಿಸೆಂಬರ್ 07 : ತುಮಕೂರಿನಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದ್ದು, ಇಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಗೂಳೂರಿನಲ್ಲಿ ಇರುವ ಭಾರತೀಯ ಜನತಾ ಪಾರ್ಟಿಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ತುಮಕೂರು ಜಿಲ್ಲೆ ಬೆಂಗಳೂರು ನಂತರ ಅಭಿವೃದ್ದಿಯಾಗುತ್ತಿದೆ. ಇಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದೆ. […]
Continue Reading