ಪಾವಗಡ:ಪ್ರಾಥಮಿಕ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಪ್ರಾಥಮಿಕ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಪಾವಗಡ. ಪಟ್ಟಣದ ಸರ್ಕಾರಿ ಕಾಲೇಜಿನ ಮೈದಾನದಲ್ಲಿ ತಾಲೂಕು ಮಟ್ಟದ ಪ್ರಾರ್ಥಮಿಕ ವಿದ್ಯಾರ್ಥಿಗಳ ಕ್ರೀಡಾಕೂಟ ದಲ್ಲಿ ಗುರುವಾರ ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಟ್ಮಿಟನ್ , ಹಾಗೂ ರಿಲೇ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಜಯಗಳಿಸಿ , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಸುನಾಗ್, ಸುಮಿತ್ , ಹೇಮಂತ್, ಕೃತನ್, ದರ್ಶನ್, ಅನಿಲ್, ದೀಕ್ಷಿತ್ ಮತ್ತು ದೈಹಿಕ ಶಿಕ್ಷಕ […]
Continue Reading