ಪಾವಗಡ: ಪುರಸಭೆ ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ….!
ಪುರಸಭೆ ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ. ಪಾವಗಡ : ಪಟ್ಟಣದ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯೆ 14ನೇ ವಾರ್ಡಿನ ಪಿ.ಹೆಚ್.ರಾಜೇಶ್ ಅಧ್ಯಕ್ಷರಾಗಿ ಮತ್ತು 3ನೇ ವಾರ್ಡಿನ ಗೀತಾ ಹನುಮಂತರಾಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಪ್ರಕಟಿಸಿದರು. ಪುರಸಭೆಯ ಅಧ್ಯಕ್ಷ ಸ್ಥಾನವು 14 ತಿಂಗಳುಗಳಿಂದ ಖಾಲಿಯಿದ್ದು, ಇತ್ತೀಚಿಗೆ ಚುನಾವಣಾ ಆಯೋಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಪ್ರಕಟಿಸಿದ್ದು. ಅಧ್ಯಕ್ಷ ಸ್ಥಾನಕ್ಕೆ […]
Continue Reading