ಪಾವಗಡ:ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿ ಆಚರಣೆ…!
ಪಾವಗಡ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುಭವನದಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಟ್ಟಾ ನರಸಿಂಹಮೂರ್ತಿ ರವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಾಮಾಜಿಕ ಕಾನೂನುಗಳ ಹರಿಕಾರ ಎಂದು ತಿಳಿಸಿದರು. ಇವರ ಆಡಳಿತದ ಅವಧಿಯನ್ನು ಮೈಸೂರು ಸಂಸ್ಥಾನದ ಸುವರ್ಣಯುಗ ಎಂದು ಕರೆಯಬಹುದು. ಭಾಷೆ ಕಲೆ ಸಾಹಿತ್ಯ ಸಂಸ್ಕೃತಿ ಮೊದಲಾದವುಗಳ ಅಭಿವೃದ್ಧಿಗಾಗಿ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ 1915 ರಲ್ಲಿ ಕನ್ನಡ […]
Continue Reading