ಪಾವಗಡ: ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಮೇಲೆ ಎ.ಸಿ.ಬಿ ದಾಳಿ…!
ಪಾವಗಡದ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಮೇಲೆ ಎ.ಸಿ.ಬಿ ದಾಳಿ . ಪಾವಗಡ: ಸರ್ಕಾರವು ಅಂತರ್ಜಾತೀಯ ವಿವಾಹಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರೋತ್ಸಾಹಧನ ನೀಡುವ ಯೋಜನೆ ಜಾರಿಗೆ ತಂದಿದ್ದು, ಫಲಾನುಭವಿಗಳಿಗೆ ಯೋಜನೆ ಹಣ ನೀಡಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಶಿವಕುಮಾರ್ ಬೇಡಿಕೆ ಇಟ್ಟಿದ್ದು ಇಂದು ಹಣ ನೀಡುವಾಗ ಎಸಿಬಿ ಬಲೆಗೆ ಬಿದ್ದ ಘಟನೆ ಪಾವಗಡ ಟೌನ್ ನ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ತಾಲೂಕಿನ ಕಡಪಲಕೆರೆ ಗ್ರಾಮದ ಪಿ. ಹರೀಶ್ ಎಂಬುವವರು […]
Continue Reading