ಪಾವಗಡ : ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಎಲ್ಲರ ಸಹಕಾರ ಅಗತ್ಯ……!
ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಎಲ್ಲರ ಸಹಕಾರ ಅಗತ್ಯ. ತಹಶೀಲ್ದಾರ್ ವರದರಾಜು. ಪಾವಗಡ : ಗಡಿನಾಡ ಪ್ರದೇಶವಾಗಿರುವ ಪಾವಗಡ ತಾಲ್ಲೂಕಿನಲ್ಲಿ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ತಹಶೀಲ್ದಾರ್ ವರದರಾಜು ತಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಯಿತು ಪ್ರಶಸ್ತಿಗೆ ಅರ್ಜಿ ಸಲ್ಲಿಸುವರು ದಿನಾಂಕ […]
Continue Reading