ಪಾವಗಡ: ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ…!
ಪಾವಗಡ: ಕೋವಿಡ್- 19 ರ ಪ್ರಯುಕ್ತ ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವದ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಪಾವಗಡ: ಅಂತ್ಯ ಸುಬ್ರಹ್ಮಣ್ಯ ಎಂದೆ ಪ್ರಚಲಿತವಾಗಿರುವ ನಾಗಲಮಡಿಕೆ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವದ ಪ್ರಯುಕ್ತ ಶನಿವಾರ ದೇಗುಲದಲ್ಲಿ ಸರಳವಾಗಿ ರೀತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಬೇಕಿದ್ದ ರಥೋತ್ಸವ ಕೋವಿಡ್ ನಿಯಮಾವಳಿಗಳ ಕಾರಣ ಸರಳವಾದ ರೀತಿಯಲ್ಲಿ ನಡೆಯಿತು. ಹೂವಿನಿಂದ ಅಲಂಕಾರಗೊಂಡ ರಥದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ಕರೆತಂದು ಪ್ರಧಾನ ಅರ್ಚಕರಾದ ಪಿ.ಬದರಿನಥ್ ಪ್ರತಿಷ್ಠಾಪಿಸಿದರು. ತಹಶೀಲ್ದಾರ್ ಕೆ.ಆರ್.ನಾಗರಾಜು, […]
Continue Reading