ಪಾವಗಡ: ನಂದಮೂರಿ ಬಾಲಕೃಷ್ಣ ಹುಟ್ಟು ಹಬ್ಬ ಆಚರಣೆ….!
ಗಿಡ ನೆಡುವ ಮೂಲಕ ನಂದಮೂರಿ ಬಾಲಕೃಷ್ಣ ಅವರ ಹುಟ್ಟು ಹಬ್ಬ ಆಚರಣೆ ಪಾವಗಡ: ಗಿಡ ನೆಡುವ ಮೂಲಕ ನಂದಮೂರಿ ಬಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು. ನಂದಮೂರಿ ಬಾಲಕೃಷ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ಪಾವಗಡ ಶಾಂತಿ ಮೆಡಿಕಲ್ಸ್ ದೇವರಾಜು ಗಂಗಿನೇನಿ ಮತ್ತು ಕಾರ್ತಿಕೇಯ ಗಂಗಿನೆನಿ ಅವರು ಹಸಿರು ಉಳಿಸಲು ಗಿಡ ಮರ ಬೆಳೆಸಲು ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಹೀಗೆ ವಿನೂತನ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸುತ್ತಿರುವುದು ಮಾದರಿಯಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ […]
Continue Reading