ತುಮಕೂರು : ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ-ಸಿಎಂ
ಗ್ರಾಮೀಣ ಭಾಗದಲ್ಲಿ ಹರಡುತ್ತಿರುವ ಸೋಂಕಿನ ಪ್ರಮಾಣ ಇಳಿಸಲು ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸೂಚನೆ ತುಮಕೂರು(ಕವಾ)ಮೇ28: ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ […]
Continue Reading