ತುಮಕೂರು : ಕೋವಿಡ್ ಬಾಧಿತ ಅನಾಥ ಮಕ್ಕಳ ಪಾಲನೆ ಗೆ: ಅರ್ಜಿ ಆಹ್ವಾನ
ಕೋವಿಡ್ ಬಾಧಿತ ಅನಾಥ ಮಕ್ಕಳ ಪಾಲನೆ: ಆಸಕ್ತ ಪೋಷಕರಿಂದ ಅರ್ಜಿ ಆಹ್ವಾನತುಮಕೂರು(ಕವಾ)ಮೇ21: ಕೋವಿಡ್-19ರ 2ನೇ ಅಲೆಯ ಹಿನ್ನೆಲೆಯಲ್ಲಿ ಕೆಲವು ಕುಟುಂಬಗಳಲ್ಲಿ ಮಕ್ಕಳ ತಂದೆ-ತಾಯಿಗಳಿಬ್ಬರು ಕೋವಿಡ್-19 ಸೋಂಕಿಗೆ ಒಳಗಾಗಿ ಮರಣ ಹೊಂದುವ ಸಂದರ್ಭಗಳು ಎದುರಾಗಬಹುದಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದಾದರೂ ಕುಟುಂಬದಲ್ಲಿ ತಂದೆ-ತಾಯಿಗಳಿಬ್ಬರು ಕೋವಿಡ್ ಸೋಂಕಿಗೆ ಒಳಗಾಗಿ ಮರಣ ಹೊಂದಿ ಮಕ್ಕಳನ್ನು ಮನೆಯಲ್ಲಿ ನೋಡಿಕೊಳ್ಳಲು ಯಾರೂ ಇಲ್ಲದಂತಹ ಪರಿಸ್ಥಿತಿ ಒದಗಿಬಂದಲ್ಲಿ ಅಂತಹ ಮಕ್ಕಳನ್ನು ಪಾಲನೆ ಮಾಡುವ ಆಸಕ್ತ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೋವಿಡ್ ಬಾಧಿತ 0-6 ವರ್ಷದೊಳಗಿನ ಹಾಗೂ […]
Continue Reading