ತುಮಕೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಶೇಕಡವಾರು ಪ್ರಮಾಣ ಇಳಿಕೆ….!
ಕೋವಿಡ್ ಎರಡನೇ ಅಲೆ ಸೋಂಕು ನಿಯಂತ್ರಣದಲ್ಲಿ ಸುಧಾರಣೆ, ಪಾಸಿಟಿವ್ ಪ್ರಕರಣಗಳ ಶೇಕಡವಾರು ಪ್ರಮಾಣ ಇಳಿಕ; ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತುಮಕೂರು(ಕವಾ)ಮೇ13: ಜಿಲ್ಲೆಯಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಶೇಕಡಾವಾರು ಪಾಸಿಟಿವ್ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದೆ. ಆರಂಭದಲ್ಲಿ ಶೇ.45ರಷ್ಟಿದ್ದ ಪಾಸಿಟಿವ್ ಪ್ರಮಾಣ ಶೇ. 40ಕ್ಕೆ ತಗ್ಗಿದೆ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವ್ಯಾಪಕವಾಗಿ ಹರಡುತ್ತಿದ್ದ […]
Continue Reading