ಕೊರೋನಾ: ಗುಣಮುಖರಾದ ಪೋಲಿಸ್ ಪೇದೆ ಕರ್ತವ್ಯಕ್ಕೆ ಆಜರ್…!
ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಮರಳಿ ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಪೇದೆಗೆ ಚಿಕ್ಕಬಳ್ಳಾಪುರ ಎಸ್‍ಪಿ ಕಚೇರಿಯಲ್ಲಿ ಹೂ ಮಳೆ ಸ್ವಾಗತ ಕೋರಲಾಯಿತು. ಚಿಕ್ಕಬಳ್ಳಾಪುರ ಎಸ್‍ಪಿ ಕಚೇರಿಯ ನಿಸ್ತಂತು ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೊಲೀಸ್ ಪೇದೆ ಕೊರೊನಾ ಸೋಂಕಿಗೆ ಗುರಿಯಾಗಿದ್ದ. ಈಗ ಮುಖ್ಯ ಪೊಲೀಸ್ ಪೇದೆಯ ವರದಿ ನೆಗೆಟಿವ್ ಬಂದಿದ್ದು, ಪೇದೆಯನ್ನು ಸಂಭ್ರಮದಿಂದ ಕರ್ತವ್ಯಕ್ಕೆ ಬರ ಮಾಡಿಕೊಳ್ಳಲಾಯಿತು. ಸ್ವತಃ ಕೇಂದ್ರ ವಲಯ ಐಜಿಪಿ ಶರತ್ ಚಂದ್ರ ಮಾಲೆ ಹಾಕಿ ಸಹೋದ್ಯೋಗಿಗಳೆಲ್ಲ ಪುಷ್ಪವೃಷ್ಠಿ ಸುರಿಸುವ ಮೂಲಕ ತಮ್ಮ ಸಹೋದ್ಯೋಗಿಯನ್ನು […]
Continue Reading