c81beadc 1eb8 405b a638 c1eddb478f75

ಗರ್ಭಿಣಿಯನ್ನ ಕೂಚ್ಚಿ ಕೂಂದ ಪಾಪಿ ಬಾವ…!

ಚಿಕ್ಕಬಳ್ಳಾಪುರ ಮೇ ೬ :- ಗರ್ಭಿಣಿಯನ್ನ ಕೂಚ್ಚಿ ಕೂಂದ ಪಾಪಿ ಬಾವ ಆರು ತಿಂಗಳ ತುಂಬು ಗರ್ಭಿಣಿಯನ್ನ ಬಾವನೇ ಮಚ್ಚಿನಿಂದ ಕೂಚ್ಚಿ ಕೂಲೆ ಮಾಡಿದ ಘಟನೆ ಶಿಡ್ಲಘಟ್ಟ ತಾಲೂಕಿನ ಆನೆಮಡಗು ಗ್ರಾಮದಲ್ಲಿ ನಡೆದಿದೆ. ಆನೆಮಡಗು ಗ್ರಾಮದ ಜ್ಯೋತಿ (26)  ಕೂಲೆಯಾದ ತುಂಬು ಗರ್ಭಿಣಿ.ಹರೀಶ್ ಬಾಬು (40) ಕೂಲೆ ಗೈದ ಪಾಪಿ ಬಾವ ‌.ಸೀಮಂತದ ಖುಷಿಯಲ್ಲಿದ್ದ ಜ್ಯೋತಿ ಮಸಣ ಸೇರಿದ್ದಾರೆ ..                                      ಅತ್ತೆ .ಮಾವ .ಜ್ಯೋತಿ .ಗಂಡ ಮತ್ತು ಬಾವ ಸೇರಿದಂತೆ ಒಂದೇ ಮನೆಯಲ್ಲಿ ವಾಸವಾಗಿದ್ದರು .ತವರು ಮನೆ […]

Continue Reading
e16b99c2 3038 4fc7 aaaf a97c3ef21ee7

ಬಾರ್ ಮಾಲೀಕನೇ ಕಳ್ಳನಾದ….!

ಚಿಕ್ಕಬಳ್ಳಾಪುರ ಮೇ ೫  ನಗರ ಹೊರವಲಯದ ಗೋಲ್ಡನ್ ಬಾರಿನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಅತನ ನಾಲ್ವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 30ರ ರಾತ್ರಿ ನಗರ ಹೊರವಲಯದ ಗೋಲ್ಡನ್ ಬಾರಿನ ಸಿಸಿಟಿವಿ ಒಡೆದು ಹಾಕಿ, ಬಾರಿನ ಹಿಂಭಾಗದ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿತ್ತು. ಈ ಸಂಬಂಧ ಮೇ 1ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾರ್ ಮಾಲೀಕ, ನಗರಸಭೆ ಸದಸ್ಯ ದೀಪಕ್ ಹಾಗೂ ಆತನ ಸಹಚರರೇ ಕಳ್ಳತನದ […]

Continue Reading
f0e0323b 84c0 43d0 81a9 37be0b7016c6

ರಾಜ್ಯದ ಪ್ರತಿ ನಾಗರೀಕನ “ಹೆಲ್ತ್ ರಿಜಿಸ್ಟರ್’…!

ಬೆಂಗಳೂರು ಮೇ ೪ : ರಾಜ್ಯದ ಪ್ರತಿ ನಾಗರೀಕನ “ಹೆಲ್ತ್ ರಿಜಿಸ್ಟರ್’ (ಆರೋಗ್ಯ ದತ್ತಾಂಶ) ಸಿದ್ಧಪಡಿಸುವ ಮಹತ್ವಾಕಾಂಕ್ಷೆ ಯೋಜನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಕರೋನಾ ಸೋಂಕಿತನ ಸಂಪರ್ಕದ ಹಿನ್ನಲೆಯಲ್ಲಿ ಸ್ವಯಂ ದಿಗ್ಭಂದನದಲ್ಲಿರುವ ಸಚಿವರು ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸೋಮವಾರ ತಮ್ಮ ನಿವಾಸದಲ್ಲಿ ನಡೆಸಿದ ವಿಡಿಯೋ ಸಂವಾದದ ವೇಳೆ ಈ ವಿಷಯ ತಿಳಿಸಿದರು. ಕೋವಿಡ್ – 19 […]

Continue Reading
a83e695c bda6 4dc8 935f cbae4b115def

ಮನೆಯಿಂದ ಹೊರಬಂದರೆ ದಂಡ ಬೀಳತ್ತೆ ಹುಷಾರ್..!

ಚಿಕ್ಕಬಳ್ಳಾಪುರ ಮೇ ೨: ನಗರದಲ್ಲಿ ಲಾಕ್ಡೌನ್ ಉಲ್ಲಂಘಿಸಿ ವಿನಾಕಾರಣ ಅಡ್ಡಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ಇಷ್ಟು ದಿನ ಬಾಯಿ ಮಾತಿನಲ್ಲಿ ಹೇಳಿ ಸಾಕಾಯಿತು, ಲಾಠಿ ರುಚಿ ಯೂ ತೋರಿಸಿದ್ದಾಯಿತು, ಆದರೂ ಜನ ಅನಾವಶ್ಯಕವಾಗಿ ಓಡಾಡುತ್ತಿರುವ ಕಾರಣ ದಂಡ ವಿಧಿಸುವಕ್ರಮವನ್ನು ಜಾರಿಗೆ ತರಲಾಗಿದೆ ಎಂದು ನೋಡಲ್ ಅಧಿಕಾರಿ ಭಾಸ್ಕರ್ ತಿಳಿಸಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾದ ಹಿನ್ನೆಲೆ ನಗರಸಭೆ ಅಧಿಕಾರಿಗಳು ನಗರದಲ್ಲಿ ದಂಡ ವಿಧಿಸುವ ಮೂಲಕ ಜನ ಹೊರಬಾರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಶುಕ್ರವಾರ ಶನವಾರ ಎರಡು […]

Continue Reading
d8ede97f c1f8 4244 9924 c6b2bb265507

ಬಾರ್‌ ಗೆ ಕನ್ನಾ ಹಾಕಿದ ಖದೀಮರು

ಚಿಕ್ಕಬಳ್ಳಾಪುರ ಮೇ ೧ : ನಗರ ಹೊರವಲಯದ ಗೋಲ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‍ನ ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿರುವ ಖದೀಮರು, ಬಾರ್ ಹಿಂಭಾಗದಲ್ಲಿ ಗೋಡೆಗೆ ಕಿಂಡಿಕೊರೆದು ಮದ್ಯ ಕಳವು ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಸುದರ್ಶನ್ ಹಾಗೂ ನಂದಿಗಿರಿಧಾಮ ಪಿಎಸ್‍ಐ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‍ಡೌನ್ ಹಿನ್ನಲೆ ಮದ್ಯದಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದ್ದು, ಜಿಲ್ಲೆಯಲ್ಲಿ ಮದ್ಯದಂಗಡಿಗಳ ಕಳ್ಳತನ ಮುಂದುವರಿದಿದೆ. ಏಪ್ರಿಲ್ 15ರಂದು ಚಿಕ್ಕಬಳ್ಳಾಪುರ ನಗರದಲ್ಲೂ […]

Continue Reading
9403e8d6 1a1f 4ca1 8db3 5d51315d72bd

ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಮಾಡಲು ರೋಗಿಗಳೇ ಇಲ್ಲ ….!

ಚಿಕ್ಕಬಳ್ಳಾಪುರ ಏ ೨೮ : ಕೊರೊನಾದಿಂದ ಗುಣಮುಖರಾದವರು ರಕ್ತದಾನ ಮಾಡಿದ್ದು ಪ್ಲಾಸ್ಮಾ ಸಿದ್ಧವಾಗಿದೆ. ಆದ್ರೆ ಪ್ಲಾಸ್ಮಾ ಟ್ರಾನ್ಸ್ ಫ್ಲಾಂಟ್ ಮಾಡುವಂತಹ ರೋಗಿಗಳೇ ನಮ್ಮ ರಾಜ್ಯದಲ್ಲಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮೊಬೈಲ್ ಸ್ವಾಬ್ ಕಲೆಕ್ಷನ್ ಯೂನಿಟ್ ಉದ್ಗಾಟನೆ ಮಾಡಿ ಮಾತನಾಡಿದ ಸಚಿವ ಸುಧಾಕರ್, ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿನ 523 ಪ್ರಕರಣಗಳಲ್ಲಿ 198 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಉಳಿದ 325 ಮಂದಿಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ. […]

Continue Reading
21fe42b9 e0c7 4d8c b850 da8406db5a1b

ಸರ್ಕಾರಿ ನೌಕರರ ಸಂಬಳಕ್ಕೂ ಹಣವಿಲ್ಲ, ಸಂಕಷ್ಟದಲ್ಲಿ ಬಿಎಸ್ ವೈ ಸರ್ಕಾರ….!

ಚಿಕ್ಕಬಳ್ಳಾಪುರ  ಏ ೨೭ :-  ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಿ ಮಾತನಾಡುತ್ತಿದ್ದ ಸಚಿವವರು, ಸಭೆ ನಡುವೆ ಕೊರೊನಾದಿಂದ ಸರ್ಕಾರಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ. ಒಂದು ಕಡೆ ನಾವು […]

Continue Reading
5905a67e a3f0 46be 8b74 d710f31dbd88

ಡಿ ಕೆ ಶಿವಕುಮಾರ್ ಲೂಟಿ ಮಾಡುವುದರಲ್ಲಿ ಅನುಭವಸ್ಥರು- ಕೆ.ಎಸ್.ಈಶ್ವರಪ್ಪ

ಚಿಕ್ಕಬಳ್ಳಾಪುರ ಏ ೨೭ : ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಅವ್ಯವಹಾರ ಆಗಿದೆ. ನರೇಗಾ ಯೋಜನೆಯಲ್ಲಿ ಅಕ್ರಮ ನಡೆದಿದೆ ಅಂತ ಬಹಿರಂಗ ಸವಾಲು ಹಾಕಿದ್ದ  ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆಯ  ಶಿಡ್ಲಘಟ್ಟ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ನರೇಗಾ ಕಾಮಗಾರಿಗಳನ್ನ ಪರಿಶೀಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.  ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ ಕೆ.ಎಸ್.ಈಶ್ವರಪ್ಪ, ನಾನು ಹಾಗೂ ನಮ್ಮ ಇಲಾಖೆ ಮಲಗಿದೆ ಅಂತ ಡಿಕೆಶಿ ಹೇಳಿದ್ದಾರೆ. ಆದರೆ ಡಿಕೆಶಿ […]

Continue Reading