ಬೆಂಗಳೂರು:ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆ….!
ಬಿಬಿಎಂಪಿಯ ಮಹದೇವಪುರ ಹಾಗೂ ಯಲಹಂಕ ವಲಯ ವ್ಯಾಪ್ತಿಯ ವಿವಿಧ ಸ್ಥಳಗಳ 18 ಒತ್ತುವರಿಗಳ ತೆರವು ಕಾರ್ಯಾಚರಣೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆಯು ಸಕ್ರಿಯವಾಗಿ ನಡೆಯುತ್ತಿದ್ದು, ಇಂದು ಮಹದೇವಪುರ ವಲಯ ಹಾಗೂ ಯಲಹಂಕ ವಲಯ ಸೇರಿದಂತೆ ಒಟ್ಟು 18 ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಶಾಂತಿನಿಕೇತನ ಲೇಔಟ್, ಪಾಪಯ್ಯ ರೆಡ್ಡಿ ಲೇಔಟ್, ಚೆಲ್ಲಘಟ್ಟ ಹಾಗೂ ಯಲಹಂಕ ವಲಯ ಸ್ಯಾಟಲೈಟ್ ಟೌನ್ ನಲ್ಲಿ ರಾಜಕಾಲುವೆ ಒತ್ತುವರಿಯನ್ನು ಪಾಲಿಕೆಯ ಇಂಜಿನಿಯರ್‌ಗಳು, ಕಂದಾಯ ಅಧಿಕಾರಿಗಳು, ಮಾರ್ಷಲ್‌ಗಳು, ಪೊಲೀಸ್ ಸಿಬ್ಬಂದಿಯ […]
Continue Reading