ಗ್ರಾಮ ಪೈಟ್: ದೊಡ್ಡಪ್ಪನಹಳ್ಳಿ ಗ್ರಾಮವನ್ನು ಮಾದರಿ ಮಾಡಲು ಪಣ ತೊಟ್ಟ- ಸೋಮಶೇಖರ್
ಗ್ರಾಮಗಳು ಅಭಿವೃದ್ಧಿ ಕಾಣಲು ಶ್ರಮಿಸಲಾಗುತ್ತದೆ: ಗ್ರಾಪಂ ಮಾಜಿ ಸದಸ್ಯ ಸೋಮಶೇಖರ್ ದೇವನಹಳ್ಳಿ: ಕನ್ನಮಂಗಲ ಗ್ರಾಪಂ ವ್ಯಾಪ್ತಿಯ ದೊಡ್ಡಪ್ಪನಹಳ್ಳಿ ಗ್ರಾಮವನ್ನು ಮಾದರಿಯನ್ನಾಗಿ ಮಾಡಲು ಎಲ್ಲಾ ರೀತಿಯಲ್ಲಿ ಶ್ರಮಿಸಲಾಗುತ್ತದೆ ಎಂದು ಗ್ರಾಪಂ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಮಶೇಖರ್ ತಿಳಿಸಿದರು. ತಾಲೂಕಿನ ಕನ್ನಮಂಗಲ ಗ್ರಾಪಂನಲ್ಲಿ ದೊಡ್ಡಪ್ಪನಹಳ್ಳಿ ಮತಕ್ಷೇತ್ರದಿಂದ ಚುನಾವಣಾಧಿಕಾರಿ ಮುನಿರಾಜ್ ಅವರಿಗೆ ನಾಮಪತ್ರ ಸಲ್ಲಿಸಿ ಮಾತನಾಡಿದರು. ಗ್ರಾಮ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತದೆ. ಕಳೆದ 5 […]
Continue Reading