ನವದೆಹಲಿ : ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
– *ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ* *ಬೆಂಗಳೂರು, ನ. 26*: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ […]
Continue Reading