ನವದೆಹಲಿ: ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್
*ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್* ನವದೆಹಲಿ:ಕೇಂದ್ರ ಸರಕಾರದ ರೈತ ವಿರೋಧಿ ನೀತಿ, ಕರಾಳ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಹರಿಯಾಣ, ದೆಹಲಿ ಗಡಿಭಾಗದ ಕುಂದಲಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ರೈತ ಮುಖಂಡರನ್ನು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಶುಕ್ರವಾರ ಭೇಟಿ ಮಾಡಿ, ಅವರ ಯೋಗಕ್ಷೇಮ ವಿಚಾರಿಸಿದರು. ಈ ಸಮಯದಲ್ಲಿ ಪ್ರತಿಭಟನಾನಿರತ ರೈತರು ತಮ್ಮ ಸಮಸ್ಯೆ, ದುಃಖ-ದುಮ್ಮಾನಗಳನ್ನು ಸಂಸದರಾದ ಸುರೇಶ್ ಅವರ ಬಳಿ […]
Continue Reading