IMG 20250115 WA0007

New Delhi : ಜಾತಿಗಣತಿ ವರದಿ :ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ….!

*ಜಾತಿಗಣತಿ ವರದಿ :ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ, ಜನವರಿ 15: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ […]

Continue Reading
IMG 20250111 WA0020 scaled

Karnataka : ವಿಕಸಿತ ಭಾರತ್ ಕನಸಿಗೆ ಬಿಹೆಚ್ ಇಎಲ್ ಕೊಡುಗೆ….!

*//ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಐತಿಹಾಸಿಕ ಭೇಟಿ//* *||ಸ್ವಾತಂತ್ರ್ಯ ನಂತರ ಕಾರ್ಖಾನೆಗೆ ಭೇಟಿ ನೀಡಿದ ಮೊದಲ ಉಪ ರಾಷ್ಟ್ರಪತಿ; ಹೆಚ್.ಡಿ.ಕುಮಾರಸ್ವಾಮಿ ಸಂತಸ||* *BHEL ಕಾರ್ಯಾದೇಶ ಮೊತ್ತದ ₹1.7 ಲಕ್ಷ ಕೋಟಿ ದಾಟಿದೆ; ಮೋದಿ ಕನಸಿನ ವಿಕಸಿತ ಭಾರತ್ ಗುರಿ ಸಾಧನೆಗೆ ನಿರ್ಣಾಯಕ ಕೊಡುಗೆ ಕೊಡುತ್ತೇವೆ ಎಂದ HDK* ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (BHEL) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಸ್ವಾತಂತ್ರ್ಯ ಬಂದ ನಂತರ ಇದೇ […]

Continue Reading
IMG 20250108 WA0014

Karnataka : ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ…..!

* ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ* *//ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ//* *//ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭರವಸೆ//* *ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ* *ಬೆಂಗಳೂರು ನಗರ ಸಂಚಾರ ದಟ್ಟಣೆ ತಗ್ಗಿಸಲು ಯೋಜನೆ ರಾಮಬಾಣ* ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

Continue Reading
20241226 234242

ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ…

 ಕರ್ನಾಟಕ ಸರ್ಕಾರ ರಜೆ ಘೋಷಣೆ  ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಬೆಂಗಳೂರು : ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಪ್ರಧಾನ ಮನಮೋಹನ್​​ ಸಿಂಗ್ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ‌ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆ ಯಿಂದ ಅವರನ್ನು ದೆಹಲಿಯ ಏಮ್ಸ್ ( AIIMS ) ಆಸ್ಪತ್ರೆ ಗೆ ದಾಖಲು‌ ಮಾಡಲಾಗಿತ್ತು.ಸುಮಾರು ರಾತ್ರಿ 9:51ಸಮಯದಲ್ಲಿ ಇವರು ನಿಧನರಾಗಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ಕರ್ನಾಟಕ ಸರ್ಕಾರ ರಜೆ […]

Continue Reading
images 54

ನವದೆಹಲಿ : ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*

– *ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ* *ಬೆಂಗಳೂರು, ನ. 26*: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ […]

Continue Reading
IMG 20241121 WA0000

ನವದೆಹಲಿ : ರಾಜ್ಯದ ರೈತರಿಗೆ ಅನ್ಯಾಯ…..!

*ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ* *ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ* ನವದೆಹಲಿ, ನವೆಂಬರ್ 21: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಗ್ಗೆ […]

Continue Reading
IMG 20240630 WA0008

ನವದೆಹಲಿ : ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ….!

* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಗೆ ಮನವಿ *ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ* ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. *ಪ್ರಮುಖ ನೀರಾವರಿ ಯೋಜನೆಗಳು* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು […]

Continue Reading