ಕಾಶ್ಮೀರ : ಉಗ್ರರ ಅಟ್ಟಹಾಸ – ಪ್ರವಾಸಿಗರ ಬಲಿ….!
ಸಚಿವ ಸಂತೋಷ್ ಲಾಡ್ ಗೆ ಜವಬ್ದಾರಿ ಸಿದ್ದರಾಮಯ್ಯ : ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿ ಪಹಲ್ಗಾಮ್(ಜಮ್ಮು ಮತ್ತು ಕಾಶ್ಮೀರ):ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿಯಲ್ಲಿ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 27 ಮಂದಿ ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ […]
Continue Reading