Nepal Plane Crash:ಭೀಕರ ವಿಮಾನ ದುರಂತ; 72 ಪ್ರಯಾಣಿಕರಿದ್ದ ವಿಮಾನ ಪತನ…!
ನೇಪಾಳ: ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನವು ರನ್‌ವೇಯಲ್ಲಿ ಪತನಗೊಂಡಿದೆ. ಹಳೆ ವಿಮಾನ ನಿಲ್ದಾಣ ಮತ್ತು ಪೋಖರಾ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ನಡುವೆ ಪತನಗೊಂಡಿದೆ. ವಿಮಾನವು ರನ್‌ವೇಗೆ ಅಪ್ಪಳಿಸಿದ್ದು, ಅದರ ರಭಸಕ್ಕೆ ಕೂಡಲೇ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಮುಗಿಲೆತ್ತರ ಚಿಮ್ಮುತ್ತಿದ್ದ ಅಗ್ನಿ ಜ್ವಾಲೆಗಳನ್ನು ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮುಕ್ತಾಯವಾಗುವವರೆಗೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಈ ವಿಮಾನವು ಕಠ್ಮಂಡುವಿನಿಂದ ಪೋಖರಾ ಕಡೆಗೆ ತೆರಳುತ್ತಿತ್ತು ಎಂದು ಯೇತಿ […]
Continue Reading