20240719 080350

BJP : ಸಿಎಂ ರಾಜೀನಾಮೆ ಕೊಡುವವರೆಗೆ ಬಿಜೆಪಿ ಹೋರಾಟ….!

ಸಿಎಂ ರಾಜೀನಾಮೆ ಕೊಡುವವರೆಗೆ ಬಿಜೆಪಿ ಹೋರಾಟಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದಪ್ರಸಂಗ ಸೃಷ್ಟಿ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಇವತ್ತು ಮುಖ್ಯಮಂತ್ರಿ ಮನೆಬಾಗಿಲಿಗೆ ಬಂದು ನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಈ ಸಂಬಂಧ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಮುಂಭಾಗದಲ್ಲಿ ಭಿತ್ತಿಫಲಕಗಳೊಂದಿಗೆ ಪ್ರತಿಭಟನೆ ನಡೆಸಿದರು. ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ […]

Continue Reading
IMG 20240715 WA0121 scaled

ವಿಧಾನಪರಿಷತ್ : ಪಡಿತರ ಚೀಟಿಗಳನ್ನು ವಿತರಿಸಲು ಅಗತ್ಯ ಕ್ರಮ…!

ಪಡಿತರ ಚೀಟಿಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು, ಜುಲೈ 15(ಕರ್ನಾಟಕ ವಾರ್ತೆ): ಹೊಸ ಅದ್ಯತಾ ಪಡಿತರ ಚೀಟಿ ಕೋರಿ ಜುಲೈ 3, 2024ರ ವರೆಗೆ ಒಟ್ಟು 3,22,483 ಅರ್ಜಿಗಳು ಸ್ವೀಕೃತವಾಗಿವೆ. ಇದರಲ್ಲಿ ಸುಮಾರು 2,95,986 ಅರ್ಜಿಗಳ ವಿಲೇವಾರಿಗೆ ವಿಲೇವಾರಿ ಮಾಡಲು ಸೆಪ್ಟೆಂಬರ್ 29 ರಂದು ಆದೇಶಿಸಲಾಗಿರುತ್ತದೆ ಹಾಗೂ 62,595 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಬಾಕಿ ಇರುವ ಅರ್ಜಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ರಾಜ್ಯದ ಆಹಾರ […]

Continue Reading
Joint Press Meet Photos 4

Karanataka: ಅಧಿವೇಶನದಲ್ಲಿ ಹಾಜರಾಗುವ ಸದಸ್ಯರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ…..!

ಅಧಿವೇಶನದಲ್ಲಿ ಹಾಜರಾಗುವ ಸಚಿವರ ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ  – ಸಭಾಧ್ಯಕ್ಷ ಯು.ಟಿ. ಖಾದರ್ ಪರೀಧ್ ಬೆಂಗಳೂರು, ಜುಲೈ 12, (ಕರ್ನಾಟಕ ವಾರ್ತೆ) : ಅಧಿವೇಶನಕ್ಕೆ ಹಾಜರಾಗುವ ಸಚಿವರು ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ಈ ಬಾರಿ ವಿಶಿಷ್ಟ ರೀತಿಯ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಈ ತಂತ್ರಜ್ಞಾನದಿಂದಾಗಿ ಯಾರು ಎಷ್ಟು ಸಮಯ ಅಧಿವೇಶನದಲ್ಲಿ ಹಾಜರಿದ್ದರು, ದಿನಕ್ಕೆ ಎಷ್ಟು ಬಾರಿ ಅಧಿವೇಶನದ ಸಭಾಂಗಣಕ್ಕೆ ಬಂದು ಹೋದರು ಎಂಬ ಬಗ್ಗೆ ನಿಖರವಾದ ಮಾಹಿತಿ ಸಿಗುವುದು. ಅದನ್ನು […]

Continue Reading
60b2ce18 2517 4f4b b1e6 80ad76519910

Karnataka : DC ಗಳು ಎಂದರೆ ಮಹಾರಾಜರಲ್ಲ….!

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ: ಸಿ.ಎಂ ಖಡಕ್ ಎಚ್ಚರಿಕೆ ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು […]

Continue Reading
20240703 221336

BJP : ಮೂಡಾ’ ಹಗರಣ- ಸಿಬಿಐ ತನಿಖೆ ಗೆ‌ ಆಗ್ರಹ…!

  ‘ಮೂಡಾ’ ಹಗರಣ- ಸಿಬಿಐ ತನಿಖೆ, ಮುಖ್ಯಮಂತ್ರಿ ರಾಜೀನಾಮೆ ನೀಡಲು ವಿಜಯೇಂದ್ರ ಆಗ್ರಹ ಬೆಂಗಳೂರು: ಮೈಸೂರಿನ ‘ಮೂಡಾ’ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆಗಲೇಬೇಕು. ಇದು ಸಿಎಂ, ಸಚಿವರ ಬುಡಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಮುಖವಾಡವೂ ಕಳಚಿಬಿದ್ದಿದ್ದು, ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ […]

Continue Reading
IMG 20240630 WA0008

ನವದೆಹಲಿ : ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ….!

* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಗೆ ಮನವಿ *ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ* ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. *ಪ್ರಮುಖ ನೀರಾವರಿ ಯೋಜನೆಗಳು* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು […]

Continue Reading
20240629 181041

BJP : ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲು ಒತ್ತಾಯ…!

ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲು ಒತ್ತಾಯ ಹಾಲಿನ ದರ ಇಳಿಸಲು ಎನ್.ರವಿಕುಮಾರ್ ಆಗ್ರಹ ಬೆಂಗಳೂರು: ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ವಿಪರೀತ ಹೊರೆ ಆಗಿದ್ದು, ಏರಿಸಿದ ದರವನ್ನು ವಾಪಸ್ ಪಡೆಯುವಂತೆ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅಲ್ಲದೆ, ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರಗಳನ್ನು ಬದಲಿಸಬೇಕು ಎಂದು ಕೋರಿದರು. ಹಾಲಿನ ದರ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಇಂದು […]

Continue Reading
1718603108651 scaled

Karnataka : ಖಾಸಗಿ ಶಾಲೆಗಳ ವಸೂಲಿ ಆರಂಭ….?

 ರಾಜ್ಯ ಪಠ್ಯಕ್ರಮ ಎಲ್ಲಿದೆ…? ಪಾವಗಡ: ಗುಣಮಟ್ಟದ ಶಿಕ್ಷಣ ಎಲ್ಲಿದೆ…? ಖಾಸಗಿ ಶಾಲೆಗಳ ಶಿಕ್ಷಕರು ವಿದ್ಯಾರ್ಹತೆ ಹೊಂದಿದ್ದಾರ….? ಖಾಸಗಿ ಶಾಲೆಗಳನ್ನು ಸ್ವತಂತ್ರ ಶಾಲೆಗಳು ಎಂದು ಕರೆಯಲಾಗುತ್ತದೆ, ಆದರೆ ಕೆಲವು ಖಾಸಗಿ ಶಾಲೆಗಳು ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವುದರಿಂದ, ಅವು ಅನುದಾನಿತ ಅಥವಾ ಅನುದಾನರಹಿತ ಶಾಲೆಯಾಗಿರಬಹುದು. ಆದ್ದರಿಂದ, ಕಟ್ಟುನಿಟ್ಟಾದ ಅರ್ಥದಲ್ಲಿ, ಖಾಸಗಿ ಶಾಲೆಗಳು ಅನುದಾನ ರಹಿತ ಸ್ವತಂತ್ರ ಶಾಲೆಯಾಗಿದೆ.ದೇಶದಲ್ಲಿ ಶಿಕ್ಷಣ ಎಂಬುದು ಒಂದು ದೊಡ್ಡ ವ್ಯಾಪಾರ ಉದ್ಯಮವಾಗಿದೆ. ಗುಣಮಟ್ಟದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಯನ್ನು ವಿದ್ಯಾರ್ಥಿಗಳ ಪೋಷಕರಿಂದ ವಸೂಲಿ ಮಾಡುತ್ತಿದ್ದಾರೆ. […]

Continue Reading