IMG 20240408 WA0016

Bjp : ಯಡಿಯೂರಪ್ಪ ಬಂಧನಕ್ಕೆ ಕೈ ಸರ್ಕಾರ ಪ್ಲಾನ್….?

ಇದು ಹಗೆತನದ ರಾಜಕೀಯವಲ್ಲವೇ?- ಸಿಎಂಗೆ ಸಿ.ಟಿ.ರವಿ, ರವಿಕುಮಾರ್, ಛಲವಾದಿ ಪ್ರಶ್ನೆ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರಕಾರವು ಹಗೆತನದ ರಾಜಕೀಯ ಮಾಡುತ್ತಿದೆ. ಇದು ಹಗೆತನದ ರಾಜಕಾರಣ ಅಲ್ಲವೇ ಎಂದು ಮುಖ್ಯಮಂತ್ರಿಯವರು ಉತ್ತರ ಕೊಡಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಹಗೆತನದ ರಾಜಕೀಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಯವರು ಭಾಷಣದಲ್ಲಿ ಹೇಳಿದ್ದರು. ಆದರೆ, ಇದೀಗ ಹಗೆತನದ ರಾಜಕಾರಣ […]

Continue Reading
IMG 20240610 WA0015

ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!

ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ‌ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]

Continue Reading
IMG 20240607 WA0032 scaled

ಕಾಂಗ್ರೆಸ್ : ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನ ಗೆಲ್ಲಲು ಸಲಹೆ….!

*ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್* *ಬೆಂಗಳೂರು, ಜೂನ್ 07 : *“ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಯಾರೆಲ್ಲ ಕಾಂಗ್ರೆಸ್ ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಅವರು ಸಲಹೆ ನೀಡಿದರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಹುಲ್ ಗಾಂಧಿ ಅವರ ಭೇಟಿ ಬಳಿಕ […]

Continue Reading
IMG 20240604 WA0057

ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಪರಿಶ್ರಮ, ಜನರ ಆಶೀರ್ವಾದದಿಂದ ಗೆದ್ದಿದ್ದೇವೆ…..!

  *||ಶತ್ರು ಭೈರವಿ ಯಾಗ ಮಾಡಿ ನಾವು ಚುನಾವಣೆಯಲ್ಲಿ ಗೆದ್ದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ||* *||ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಂಘಟಿತ ಪರಿಶ್ರಮ, ಜನರ ಆಶೀರ್ವಾದದಿಂದ ಗೆದ್ದಿದ್ದೇವೆ||* *ಸಿಎಂ ಪ್ರಕಾರ ಸೂರ್ಯ ಯಾವ ಕಡೆ ಹುಟ್ಟುತ್ತಾನೋ ಗೊತ್ತಿಲ್ಲ* ಬೆಂಗಳೂರು: ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್ ಡಿಎ […]

Continue Reading
IMG 20240601 WA0001

Karnataka : ಸಿಇಟಿ‌ ₹3000 ಕೋಟಿ ಹಗರಣ ಆರೋಪ…..!

*ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ* *ಬೆಂಗಳೂರು:* ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. […]

Continue Reading
IMG 20240505 WA0032

ಕಾಂಗ್ರೆಸ್ : *ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ*

*ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ* *ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ* ಹರಿಹರ , ಮೇ 05: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಇಂದು ದಾವಣಗೆರೆ ಲೋಕಸಭಾ ಚುನಾವಣೆಯ […]

Continue Reading
IMG 20240504 WA0010

BJP : ದೇಶದ ಸಮಗ್ರ ಅಭಿವೃದ್ಧಿ, ಸುರಕ್ಷತೆಗೆ ಮೋದಿಜೀ ಗ್ಯಾರಂಟಿಯನ್ನು ಬೆಂಬಲಿಸಿ….!

  ದೇಶದ ಸಮಗ್ರ ಅಭಿವೃದ್ಧಿ, ಸುರಕ್ಷತೆಗೆ ಮೋದಿಜೀ ಗ್ಯಾರಂಟಿಯನ್ನು ಬೆಂಬಲಿಸಿ: ಅಮಿತ್ ಶಾ ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ ಉತ್ತರ ಪಡೆದರು. ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು […]

Continue Reading
IMG 20240504 WA0004

JD (S) : ಟೆಂಟ್‌ʼನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವರೇ ಪೆನ್‌ ಡ್ರೈವ್‌ ಬಿಟ್ಟಿದ್ದಾರೆ….!

*||*ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ*||* *||*ಮಾಜಿ ಪ್ರಧಾನಮಂತ್ರಿ ಮಗನಾ ಇವನು? ಎಂದು ಕಾಂಗ್ರೆಸ್ ನಾಯಕನ ವಿರುದ್ಧ ಕಿಡಿ*||* *||*ವಕೀಲರ ಜತೆ ದೇವೇಗೌಡರು, ಕುಮಾರಸ್ವಾಮಿ ಚರ್ಚಿಸಿದ್ದಾರೆ ಎಂದಿದ್ದ ಸಿಎಂಗೆ ತಿರುಗೇಟು*||* *||*ಟೆಂಟ್‌ʼನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವರೇ ಪೆನ್‌ ಡ್ರೈವ್‌ ಬಿಟ್ಟಿದ್ದಾರೆ!!*||* ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು […]

Continue Reading
images 32

Karnataka : ಸಿ ಇ ಟಿ ಮರು ಪರೀಕ್ಷೆ ಇಲ್ಲ..!

* ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೆಸಿಇಟಿ 2024 ರ ಮೌಲ್ಯ ಮಾಪನಕ್ಕೆ ಪರಿಗಣಿಸುವುದಿಲ್ಲ. * ಕೆಸಿಇಟಿ 2024 ಕ್ಕೆ ಮರು ಪರೀಕ್ಷೆ ನಡೆಸಲಾಗುವುದಿಲ್ಲ. ಬೆಂಗಳೂರು : ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೆಸಿಇಟಿ 2024 ರ ಮೌಲ್ಯ ಮಾಪನಕ್ಕೆ ಪರಿಗಣಿಸುವುದಿಲ್ಲ.ಕೆಸಿಇಟಿ 2024 ಕ್ಕೆ ಮರು ಪರೀಕ್ಷೆ ನಡೆಸಲಾಗುವುದಿಲ್ಲ. ಎಂಬ ಸ್ಪಷ್ಟಣೆಯನ್ಬು ನೀಡಿದೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿಧ್ಯಾರ್ಥಿ ಗಳ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು […]

Continue Reading