Karnataka : ರಾತ್ರೋರಾತ್ರಿ ಕದ್ದುಮುಚ್ಚಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚುತ್ತಿದ್ದಾರೆ!
*||ರಣಹೇಡಿ ಎಂದ ವ್ಯಕ್ತಿ ರಾತ್ರೋರಾತ್ರಿ ಕದ್ದುಮುಚ್ಚಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚುತ್ತಿದ್ದಾರೆ!||* *||ಅಕ್ರಮ ತಡೆಯಲಾಗದ ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು||* *||ಇಂಥ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂದು ಕತೆಯಬೇಕಾ?||* ರಾಮನಗರ: ತಮ್ಮನ್ನು ರಣಹೇಡಿ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು […]
Continue Reading