ಬೆಳಗಾವಿ : ಭದ್ರಾ ಮೇಲ್ದಂಡೆ ಯೋಜನೆ -ಸರ್ವಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ….!
*ಭದ್ರಾ ಮೇಲ್ದಂಡೆ ಯೋಜನೆ ರೂ.5,300 ಕೋಟಿ ಅನುದಾನ ಬಿಡುಗಡೆ ಕೋರಿ *ಸರ್ವ ಪಕ್ಷ ನಿಯೋಗದಿಂದ ಪ್ರಧಾನ ಮಂತ್ರಿ ಭೇಟಿ* *ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 (ಕರ್ನಾಟಕ ವಾರ್ತೆ) :* ಪ್ರಸಕ್ತ ಸಂಸತ್ತಿನ ಅಧಿವೇಶನದ ಮುಗಿಯುವುದರ ಒಳಗಾಗಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಿರುವ ರೂ.5,300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ […]
Continue Reading