IMG 20240216 WA0006

Karanataka : ರಾಜ್ಯ ಬಜೆಟ್ 2024-25 ರಲ್ಲಿ ಯಾರಿಗೆ ಏನು ಸಿಗಲಿದೆ- ನೇರಪ್ರಸಾರ : Live

ರಾಜ್ಯ ಬಜೆಟ್ 2024-25 ರಲ್ಲಿ ಯಾರಿಗೆ ಏನು ಸಿಗಲಿದೆ : ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ, ಗ್ಯಾರಂಟಿ ಯೋಜನೆ ಮಧ್ಯೆ ಹೆಚ್ಚಿದ ನಿರೀಕ್ಷೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಬಜೆಟ್‌ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ […]

Continue Reading
IMG 20240212 WA0054

Karnataka : ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಅನಾವರಣ….!

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಬೆಂಗಳೂರು, ಫೆಬ್ರವರಿ 12, (ಕರ್ನಾಟಕ ವಾರ್ತೆ):  ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸರ್ಕಾರದ ಸಾಧನೆ ಮತ್ತು ದಿಕ್ಸೂಚಿಗಳ ಬಗ್ಗೆ ಮಾತನಾಡಿದರು..ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಹೊಸ ಕನಸು ಹೊತ್ತು ಜನರ ಮುಂದೆ ಹೋಗಿ ಅವರ ಬೆಂಬಲ, ಮನ್ನಣೆ ಮತ್ತು ವಿಶ್ವಾಸ ಪಡೆದು ಅಧಿಕಾರಕ್ಕೆ ಬಂದ ನನ್ನ ಸರ್ಕಾರವು ನಡೆ-ನುಡಿಗಳನ್ನು ಒಂದಾಗಿಸಿಕೊಂಡು […]

Continue Reading
IMG 20240212 WA0048

ಜಂಟಿ ಅಧಿವೇಶ: ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ….!

*ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ* ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ* *ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ!!* *ಭಾಷಣದಲ್ಲಿ ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ ಎಂದು ಸಿಎಂಗೆ ಕುಟುಕಿದ ಮಾಜಿ ಮುಖ್ಯಮಂತ್ರಿ* ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರಕಾರ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. […]

Continue Reading
IMG 20240211 WA0019 scaled

BJP : 28 ಎಂ.ಪಿ. ಸ್ಥಾನ ಗೆಲ್ಲಲು ಕಾರ್ಯತಂತ್ರ..!

28 ಎಂ.ಪಿ. ಸ್ಥಾನ ಗೆಲ್ಲಲು ಕಾರ್ಯತಂತ್ರ: ಸಿ.ಟಿ.ರವಿ ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಜೆಡಿಎಸ್ ಸೇರಿ 27 ಸ್ಥಾನಗಳು ನಮ್ಮದಾಗಿವೆ. ಇನ್ನೊಂದು ಸೀಟು ಗೆದ್ದರೆ ಶೇ 100 ಸೀಟುಗಳು ನಮ್ಮದಾಗಲಿವೆ. ಆ ನಿಟ್ಟಿನಲ್ಲಿ ಎಲ್ಲ ಕಾರ್ಯತಂತ್ರ ರೂಪಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು. ಲೋಕಸಭಾ […]

Continue Reading
IMG 20240209 WA0004

Karnataka: SC/ ST ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9 ಗೆ ಸೇರಿಸಲು ಕೇಂದ್ರಕ್ಕೆ ಒತ್ತಯ….!

*ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸಂವಿಧಾನದ ಶೆಡ್ಯುಲ್ 9 ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯಿಸಲಾಗುವುದು: ಬಸವರಾಜ ಬೊಮ್ಮಾಯಿ* *ನಾವು ಮಾಡಿರುವ ಮಿಸಲಾತಿ ಹೆಚ್ಚಳದ ಆದೇಶವನ್ನು ಈಗಿನ ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡಲಿ: ಬಸವರಾಜ ಬೊಮ್ಮಾಯಿ* ದಾವಣಗೆರೆ: (ಹರಿಹರ) ಮುಂದಿನ ಬಾರಿಯೂ ನರೇಂದ್ರ‌ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಅವರು ದಾವಣಗೆರೆ ಜಿಲ್ಲೆಯ ಹರಿಹರ […]

Continue Reading
IMG 20240208 WA0004

Karnataka: ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ

ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಜಿಲ್ಲಾ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ ಬೆಂಗಳೂರು, ಫೆಬ್ರುವರಿ 8- ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸದರು. ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರವನ್ನು […]

Continue Reading
IMG 20240207 WA0018

ನವದೆಹಲಿ : ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ….!

ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ* ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ- ಐದು ವರ್ಷಗಳಲ್ಲಿ 1.88 ಕೋಟಿ ರೂ. ಕಡಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ, ಫೆಬ್ರವರಿ 07: ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ […]

Continue Reading
IMG 20231115 WA0069 scaled

Karnataka: ವಿಕಸಿತ ಅಲ್ಲ,ಭಾರತದ ವಿನಾಶಕಾರಿ ಬಜೆಟ್ ಇದಾಗಿದೆ….!

*ಇದು ಚುನಾವಣಾ ಬಜೆಟ್* *ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್* *ಸಾಲಕ್ಕಾಗಿ ಬಡ್ಡಿ ಪಾವತಿಸುವುದು 1. 91 ಕೋಟಿ ರೂ.ಗಳು* *ವಿಕಸಿತ ಅಲ್ಲ. ಭಾರತದ ವಿನಾಶಕಾರಿ ಬಜೆಟ್ ಇದಾಗಿದೆ* ಬೆಂಗಳೂರು ಫೆ 1: ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ. ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ಲೇಷಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ […]

Continue Reading