IMG 20240105 WA0030

JD ( S) : ರಾಜ್ಯ ಸರಕಾರದ ವಶಕ್ಕೆ ನೈಸ್ ಯೋಜನೆ….!

ನಾನು ಜೀವನದಲ್ಲಿ ಮಾಡಿದ ಒಂದೇ ಒಂದು ತಪ್ಪು ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ದೇವೇಗೌಡರ ಆಗ್ರಹ ನೈಸ್ ವಶಕ್ಕೆ ಪಡೆಯದಿದ್ದರೆ ಅದು ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಮಾಜಿ ಪ್ರಧಾನಿಗಳು** ಬೆಂಗಳೂರು: ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಆಗ್ರಹಪಡಿಸಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು; ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು. ಅಲ್ಲದೆ; […]

Continue Reading
IMG 20240103 WA0012

Covid :ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ…!

60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಕೋವಿಡ್ ಲಸಿಕೆ ಪಡೆಯುವಂತೆ ಸಲಹೆ ರೂಪಾಂತರ ಜೆ.ಎನ್ -1 ಸೋಂಕಿನ ಬಗ್ಗೆ ಆತಂಕ ಬೇಡ ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್. ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ ಬೆಂಗಳೂರು,ಜ,2-ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಅನಗತ್ಯವಾಗಿ ಆತಂಕಕ್ಕೇ ಒಳಪಡದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ಮಾಡಿದ್ದಾರೆ. ಮಂಗಳವಾರ […]

Continue Reading
images 17

ನವ ವರ್ಷದಂದು ನಮ್ಮ ಸಂಕಲ್ಪಗಳ ರಚನೆ….!

ನವ ವರ್ಷದಂದು ನಮ್ಮ ಸಂಕಲ್ಪಗಳ ರಚನೆ ಪ್ರತಿ ವರ್ಷ ನವ ವರ್ಷವನ್ನು ಬಹಳ ಚೆನ್ನಾಗಿ ಹಾಗೂ ಸಂತೋಷಬರಿತವಾಗಿ ಆಚರಿಸಲು ನಾವೆಲ್ಲರೂ ಸಹ ಅನೇಕ ಶುಭ ಸಂಕಲ್ಪ, ವಿಚಾರ ಅಥವಾ ಪ್ರತಿಜ್ಞೆ ನಮಗೆ ನಾವೇ ಮಾಡಿಕೊಳ್ಳುತ್ತೇವೆ. ನಮ್ಮ ಯೋಜನೆಗಳು, ಪರಿಯೋಜನೆಗಳು ಹಾಗೂ ಕನಸುಗಳನ್ನು ಸಾಕಾರಗೊಳಿಸಲು ಮನಸ್ಸಿನಲ್ಲಿ ಅನೇಕ ವಿಚಾರಗಳು ಹಾಗೂ ವಿಷಯಗಳು ಬರುತ್ತವೆ. ಅವುಗಳಲ್ಲಿ ಬಹಳಷ್ಟು ಸಂಕಲ್ಪಗಳು ಸಕಾರಾತ್ಮಕ, ನಕಾರಾತ್ಮಕ, ದೃಢ ಅಥವಾ ದುರ್ಬಲ ಸಂಕಲ್ಪಗಳು ಇರುತ್ತವೆ. ನಕಾರಾತ್ಮಕ ಅಥವಾ ದುರ್ಬಲ ಸಂಕಲ್ಪಗಳು ನಮನ್ನು ಜೀವನದಲ್ಲಿ ಮುಂದು-ವರೆಯಲು ಬಿಡುವುದಿಲ್ಲ. […]

Continue Reading
IMG 20231228 WA0016

Karnataka : ಬಿಜೆಪಿ ಗೆಲುವಿಗೆ ಶ್ರಮಿಸೋಣ….!

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವಗೆಲುವಿಗೆ ಶ್ರಮಿಸೋಣ- ವಿಜಯೇಂದ್ರ ಮನವಿ ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. […]

Continue Reading
IMG 20231227 WA0024

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ: ಫಲಾನುಭವಿಗಳ ಆಯ್ಕೆ…!

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೊಳಿಸಿದ ಸಚಿವ ಕೃಷ್ಣ ಬೈರೇಗೌಡ # ಹೊಸ ಉದ್ಯಮಿಗಳಿಗೆ ವಾರ್ಷಿಕ 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ# ನಿಗಮದಿಂದ 1 ಲಕ್ಷದ ವರೆಗೆ ಸಾಲ, 20,000 ಸಬ್ಸಿಡಿ# 500 ಫಲಾನುಭವಿಗಳಿಗೆ 5 ಕೋಟಿ ರೂ. ಡಿಬಿಟಿ ಸಾಧನೆ# ರಾಜ್ಯದಲ್ಲೇ ಡಿಬಿಟಿ ಪ್ರಕ್ರಿಯೆ ಪೂರ್ಣಗೊಳಿಸಿದ ಮೊದಲ ನಿಗಮ ಬೆಂಗಳೂರು ಡಿಸೆಂಬರ್ 27: ಹೊಸ ಉದ್ಯಮಿಗಳಿಗೆ ಹಾಗೂ ಬಡವರಿಗೆ ಸಹಾಯ ಹಸ್ತ ನೀಡುವ […]

Continue Reading
IMG 20231223 WA0010 scaled

Karnataka: ಬಡವರಿಗೆ, ಚಿಕಿತ್ಸೆ ಭಾರ ಆಗಬಾರದು…!

ಎಲ್ಲಾ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿ.ಎಂ.ಸಿದ್ದರಾಮಯ್ಯ ಎಲ್ಲಾ ವಯೋಮಾನದವರಿಗೂ ಕ್ಯಾನ್ಸರ್ ಬರುತ್ತಿರುವುದು ಕಾಳಜಿ ವಹಿಸಬೇಕಾದ ಸಂಗತಿ: ಸಿಎಂ ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಜನರ ಋಣ ತೀರಿಸೋಕೆ ನಾವು ಬದ್ದರಾಗಿದ್ದೇವೆ ಮೈಸೂರು ಡಿ 22: ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. […]

Continue Reading
IMG 20231219 WA0004

New Delhi: ಶೀಘ್ರ ಬರ ಪರಿಹಾರ ಒದಗಿಸಲು ಒತ್ತಾಯ….!

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಡಿ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು […]

Continue Reading
IMG 20231213 WA0037 scaled

ಬೆಳಗಾವಿ – ‘ ಕೈ ‘ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ….!

ಬೆಳಗಾವಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರಕಾರವು ಜನರ ನಿರೀಕ್ಷೆ ಹುಸಿಯಾಗಿದೆ. 14 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಪ್ರಕಟಿಸಿದ ಸಿಎಂ […]

Continue Reading
IMG 20231115 WA0069 scaled

Karnataka :ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ….!

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ,ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ […]

Continue Reading
IMG 20231213 WA0019

ಬೆಳಗಾಂ: ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ…!

ವಿದ್ಯಾರ್ಥಿ ವೇತನ ಪಾವತಿಗೆ ಆಯವ್ಯಯದಲ್ಲಿ 105 ಕೋಟಿ ಅನುದಾನ ನಿಗದಿ: ಶಿವರಾಜ ತಂಗಡಗಿ ಬೆಳಗಾವಿ ಸುವರ್ಣವಿಧಾನಸೌಧ ಡಿ.13: 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲು 40 ಕೋಟಿ ರೂ ಮತ್ತು ರಾಜ್ಯದ ಪಾಲು 65 ಕೋಟಿ ರೂ. ಸೇರಿ 105 ಕೋಟಿ ರೂ. ಅನುದಾನವನ್ನು ಆಯವ್ಯಯದಲ್ಲಿ ನಿಗದಿಪಡಿಸಲಾಗಿದೆ. ಮಾರ್ಗಸೂಚಿಯನುಸಾರ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ […]

Continue Reading