ಬೆಳಗಾವಿ: ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ….!
ಬಾಲ್ಯವಿವಾಹ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ಕ್ರಮ: ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ಸುವರ್ಣವಿಧಾನಸೌಧ ಡಿ.13: ಯಾದಗಿರಿ ಸೇರಿದಂತೆ ರಾಜ್ಯದ ಯಾವುದೇ ಕಡೆಗಳಲ್ಲಿ ಬಾಲ್ಯವಿವಾಹಗಳು ಜರುಗದಂತೆ ಕಾನೂನು ಕ್ರಮ ಬಿಗಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ ಅವರು ಹೇಳಿದರು.ವಿಧಾನಸಭೆಯಲ್ಲಿಶಾಸಕರಾದ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿಷೇಧಿತ ಬಾಲ್ಯವಿವಾಹ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಸಹ ಅವರನ್ನು ರಕ್ಷಿಸುವ ಪ್ರಮೆಯೇ ಇಲ್ಲ. ತಪ್ಪಿತಸ್ಥರನ್ನು ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.ಯಾದಗಿರಿ ಜಿಲ್ಲೆಯಲ್ಲಿ […]
Continue Reading