IMG 20231204 WA0061

Karnataka : ವಿಧಾನ ಪರಿಷತ್ : ಹಳೆಯ ಪಿಂಚಣಿ ಯೋಜನೆ ಓಪಿಎಸ್ ಜಾರಿಗೆ ಭಾಗಶ….!

ಹಳೆಯ ಪಿಂಚಣಿ ಯೋಜನೆ ಓಪಿಎಸ್ ಜಾರಿಗೆ ಭಾಗಶಃ ಪ್ರಯತ್ನ: ಕೃಷ್ಣ ಭೈರೇಗೌಡ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ):ಹಳೆಯ ಪಿಂಚಣಿ ಯೋಜನೆ (ಓಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳು ಡಿಸೆಂಬರ್ 6ರಂದು ಸೂಚನೆ ನೀಡಿದ್ದು, ಈ ಸಂಬಂಧ ರಚಿಸಲಾಗಿರುವ ಸಮಿತಿಯನ್ನು 10 ದಿನಗಳೊಳಗೆ ಪುನರ್ ರಚಿಸಿ ಆದೇಶಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಹೇಳಿದರು. ವಿಧಾನ ಪರಿಷತ್‍ನಲ್ಲಿ ಸದಸ್ಯರಾದ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ […]

Continue Reading
IMG 20231207 WA0041

Karnataka : ವಿಧಾನಸಭೆ – 461 ಸರ್ಕಾರಿ ವೈದ್ಯರ ನೇಮಕಕ್ಕೆ ಕ್ರಮ

ಎ.ಬಿ.ಆರ್.ಕೆ ಅಡಿ ಡಯಾಲಿಸಿಸ್ : ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ 461 Problem ವೈದ್ಯರ ನೇಮಕಕ್ಕೆ ಕ್ರಮ – ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ): ರಾಜ್ಯದಲ್ಲಿ 461 ಸರ್ಕಾರಿ ವೈದ್ಯರ ಹುದ್ದೆಗಳು ಖಾಲಿ ಇವೆ. ಸದ್ಯ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಿಕೊಂಡು ಸೇವೆ ನೀಡಲಾಗುತ್ತಿದೆ. ಆರ್ಥಿಕ ಇಲಾಖೆ ಅನುಮತಿ ಪಡೆದು ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ […]

Continue Reading
IMG 20231207 WA0043

Karnataka : ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ….!

ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ:ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಮಧುಬಂಗಾರಪ್ಪ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ.07(ಕರ್ನಾಟಕ ವಾರ್ತೆ): ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ತಿಳಿಸಿದರು.ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ […]

Continue Reading
IMG 20231207 WA0031

Karnataka: ವಿಧಾನಸಭೆ – 2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಆಗ್ರಹ

ಸದನದಲ್ಲಿ ಬರ ಪರಿಸ್ಥಿತಿ ಚಿತ್ರಣ ಬಿಡಿಸಿಟ್ಟ ಹೆಚ್.ಡಿ.ಕುಮಾರಸ್ವಾಮಿ 2 ಲಕ್ಷ ರೂ.ವರೆಗೆ ಕೃಷಿ ಸಾಲ ಮನ್ನಾ ಮಾಡಲು ಆಗ್ರಹ ರೈತರ ನೆರವಿಗೆ ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆಗೆ ಸರಕಾರವನ್ನು ಒತ್ತಾಯಿಸಿದ ಮಾಜಿ ಮುಖ್ಯಮಂತ್ರಿ ಪ್ರಮುಖ ಅಂಶಗಳು*ಕೊಬರಿ ಖರೀದಿ ಕೇಂದ್ರ ಮರು ಆರಂಭಕ್ಕೆ ಆಗ್ರಹ*ಪ್ರಚಾರದ ಮೇಲೆ ಅಕ್ಕರೆ, ರೈತರ ಮೇಲೆ ಅಸಡ್ಡೆ*140 ಕೋಟಿ ಬಿಡುಗಡೆ ಎಂದು ಪತ್ರ ಬರೆದಿದ್ದ ಸಚಿವರಿಗೆ ಟಾಂಗ್*ಸಿಎಂ, ಡಿಸಿಎಂ ಅವರಿಗೆ ಚಾಟಿ ಬೀಸಿದ ಹೆಚ್ಡಿಕೆ* ಸುವರ್ಣ ವಿಧಾನಸೌಧ/ ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ […]

Continue Reading
IMG 20231204 WA0034

ವಿಧಾನ ಸಭೆ : ನೇಕಾರರು – ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ….!

ನೇಕಾರರು ಹಾಗೂ ಟೈಲರಿಂಗ್ ವೃತ್ತಿಯಲ್ಲಿ ತೊಡಗಿದವರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆ ಜಾರಿ– ಸಚಿವ ಸಂತೋಷ್ ಎಸ್ ಲಾಡ್ ಬೆಂಗಳೂರು/ಸುವರ್ಣಸೌಧ ಬೆಳಗಾವಿ, ಡಿ.5 (ಕರ್ನಾಟಕ ವಾರ್ತೆ): ರಾಜ್ಯದಲ್ಲಿನ ನೇಕಾರರು ಹಾಗೂ ಟೈಲರಿಂಗ್ ಸೇರಿದಂತೆ ಅಸಂಘಟಿತ ವಲಯದ ಹಲವು ಕಾರ್ಮಿಕರಿಗೆ ವಿಶೇಷ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು.  ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರದ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ  ವೇಳೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಹಾಗೂ ಕಾಪು […]

Continue Reading
IMG 20231204 WA0112

ವಿಧಾನ ಸಭೆ: ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ….!

ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ-ಗೃಹ ಸಚಿವ ಡಾ.ಜಿ.ಪರಮೇಶ್ವರ ಸುವರ್ಣಸೌಧ ಬೆಳಗಾವಿ(ಕರ್ನಾಟಕ ವಾರ್ತೆ).ಡಿ.4: ಡಿ.23 ರಂದು ನಡೆಯಬೇಕಿದ್ದ 545 ಪಿ.ಎಸ್.ಐ ನೇಮಕಾತಿಯ ಮರು ಪರೀಕ್ಷೆಯನ್ನು ಜ.23 ರಂದು ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.ಸೋಮವಾರ ಬೆಳಗಾವಿ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಬಸವನಗೌಡ ಯತ್ನಾಳ 545 ಪಿ.ಎಸ್.ಐ ನೇಮಕಾತಿ ಮರುಪರೀಕ್ಷೆ ಕುರಿತು ಪ್ರಸ್ತಾಪಿಸಿದ ವಿಷಯದ ಮೇಲೆ ಉತ್ತರಿಸಿ ಅವರು ಮಾತನಾಡಿದರು.ದಿನಾಂಕ 3.10.2021 ರಂದು 545 ಪಿ.ಎಸ್.ಐ ನೇಮಕಾತಿಗೆ  ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ […]

Continue Reading
IMG 20231204 WA0030 scaled

Karnataka : ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭ….!

*ವಿರೋಧಪಕ್ಷದ ಎಲ್ಲ ಪ್ರಶ್ನೆಗೆ ಸರ್ಕಾರ ಉತ್ತರಿಸಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ, ಡಿಸೆಂಬರ್ 4: ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು :* ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ […]

Continue Reading
IMG 20231204 WA0015

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ

ಅಧಿವೇಶನದ ನಂತರ ಉಚಿತ ಕೊಡುಗೆ ವೈಫಲ್ಯಗಳ ವಿರುದ್ದ ಜನಾಂದೋಲನ : ಬಸವರಾಜ ಬೊಮ್ಮಾಯಿ* *ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ: ಬಸವರಾಜ ಬೊಮ್ಮಾಯಿ* ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆ ಗಿಂತ […]

Continue Reading
IMG 20231204 WA0013

Karnataka: ಇಂದಿನಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭ…!

ಉತ್ತರ ಕರ್ನಾಟಕ ಚರ್ಚೆಗೆ ಹೆಚ್ಚಿನ ಆದ್ಯತೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ * ಈ ಬಾರಿಯ ಪ್ರತಿಭಟನೆಗಳ ಸಂಖ್ಯೆ ಇಳಿಮುಖ ನಿರೀಕ್ಷೆ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು ಪೂರ್ಣ* ಬೆಳಗಾವಿ,ಸುವರ್ಣಸೌಧ, ಡಿ.03(ಕರ್ನಾಟಕ ವಾರ್ತೆ): 16ನೇ ವಿಧಾನಸಭೆಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.04ರಿಂದ 15ರವರೆಗೆ ನಡೆಯಲಿದ್ದು,ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಎಲ್ಲ ಭಾಗಗಳ ವಿಷಯಗಳ ಚರ್ಚೆಯ ಜೊತೆಗೆ ಉತ್ತರ ಕರ್ನಾಟಕ ಭಾಗಕ್ಕೆ ಪ್ರಯೋಜನವಾಗುವ ಚರ್ಚೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು. […]

Continue Reading
IMG 20231203 WA0021

Karnataka: ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ…!

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ* *ರಾಜ್ಯಪಾಲರಿಗೆ ದೂರು ನೀಡಿದ ಹೆಚ್.ಡಿ.ಕುಮಾರಸ್ವಾಮಿ* *ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು* *ಬರ ಪರಿಸ್ಥಿತಿ ಬಗ್ಗೆ ರಾಜ್ಯ ಸರಕಾರದ ತೀವ್ರ ಅಸಡ್ಡೆ ತೋರುತ್ತಿದೆ ಎಂದು ಮನವಿಯಲ್ಲಿ ಆರೋಪ* ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ಸಲ್ಲಿಸಿದರು. ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ […]

Continue Reading