IMG 20240302 WA0009

Karnataka : ಬರ ನಿರ್ವಹಣೆ ಸಚಿವರ ಸಭೆ….!

*ಗ್ರಾಮಗಳ ನೀರಿನ ಪರಿಸ್ಥಿತಿ ಅವಲೋಕಿಸಲು ಎರಡು ಸೋಮವಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ: ಸಚಿವ ಪ್ರಿಯಾಂಕ್‌ ಖರ್ಗೆ* ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು […]

Continue Reading
IMG 20240301 WA0045 scaled

BJP : ರಾಮೇಶ್ವರಂ ಕೆಫೆ ಸ್ಫೋಟ ಘಟನೆ ತನಿಖೆ- ಎನ್.ಐ.ಎ.ಗೆ ಒಪ್ಪಿಸಿ….!

ರಾಮೇಶ್ವರಂ ಕೆಫೆ ಸ್ಫೋಟ ಘಟನೆಯ ತನಿಖೆ- ಎನ್.ಐ.ಎ.ಗೆ ಒಪ್ಪಿಸಿ – ವಿಜಯೇಂದ್ರ ಆಗ್ರಹ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಯನ್ನು ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಘಟನೆಯ ಎಫ್.ಎಸ್.ಎಲ್ ವರದಿಯನ್ನು ತಿರುಚಿ ಹಾಕದೆ ಯಥಾವತ್ತಾಗಿ ಜನರ ಮುಂದೆ ಇಡಬೇಕು. ತಪ್ಪಿತಸ್ಥರನ್ನು […]

Continue Reading
IMG 20240301 WA0047

Karnataka : ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರ….!

*ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 01: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು. […]

Continue Reading
IMG 20240301 WA0000

Karnataka: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ….!

*ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕುವ ಯತ್ನ* *ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ* ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ನಾಯಕರು *ಬೆಂಗಳೂರು, ಫೆಬ್ರವರಿ 29, : *ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ […]

Continue Reading
IMG 20240229 WA0048

Karnataka : ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿ….!

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಬೆಂಗಳೂರು ಫೆಬ್ರವರಿ 28 (ಕರ್ನಾಟಕ ವಾರ್ತೆ): 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ಫೆಬ್ರವರಿ 16 ರಂದು ಆಯವ್ಯಯವನ್ನು ಮಂಡಿಸಿದ್ದು, ಕಾಂಗ್ರೆಸ್ಸಿನ […]

Continue Reading
IMG 20240228 WA0019

ಪಾವಗಡ: ಆಕರ್ಷಣಿ ಪ್ರೌಢಶಾಲೆ ಗೆ ಲೋಕಾಯುಕ್ತ ರ ಭೇಟಿ…… ಸಪ್ತಸ್ವರ ವರದಿ ಫಲಶೃತಿ

ವೈ ಎನ್ ಹೊಸಕೋಟೆ ಹೋಬಳಿ ತಿಪ್ಪಯ್ಯನದುರ್ಗದ ಆಕರ್ಷಣಿ ಪ್ರೌಢಶಾಲೆ ಗೆ ಲೋಕಾಯುಕ್ತ ಪೋಲೀಸರ ಭೇಟಿ ಪರಿಶೀಲನೆ ಪಾವಗಡ : ತಾಲ್ಲೂಕಿನ y. n ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ದ ಸರ್ಕಾರಿ ಅನುದಾನಿತ ಆಕರ್ಷಣಿ ಪ್ರೌಢಶಾಲೆ ಮೇಲೆ ಬುಧುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಸಲೀಂ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿದರು. ತಿಪ್ಪಯ್ಯನ ದುರ್ಗದ ಆಕರ್ಷಣಿ ಪ್ರೌಢಶಾಲೆಯಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಸುಮಾರು 30 ರಿಂದ 40 ಮಕ್ಕಳನ್ನು ಶಾಲೆಗೆ ಕರೆ ತಂದು ಆ ಮಕ್ಕಳಿಗೆ ಯಾವುದೇ ರೀತಿಯ […]

Continue Reading
IMG 20240227 WA0030

Karnataka: 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ….!

ನಾವು ನೀವೆಲ್ಲರೂ 7 ಕೋಟಿ ಜನರ ಹಿತವನ್ನು ಕಾಪಾಡಲು ಇರುವವರು: ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 27: ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ ಮಟ್ಟದ […]

Continue Reading
IMG 20240227 WA0012

JD (S) : ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್….!

//ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ// ನೀಲಂ ಸಂಜೀವ ರೆಡ್ಡಿ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಅನ್ನು ಕುಟುಕಿದ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದ ಕಾಂಗ್ರೆಸ್ ನಾಯಕರು; ಹೆಚ್ಡಿಕೆ ಗಂಭೀರ ಆರೋಪ ಬೆಂಗಳೂರು: ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದರು. […]

Continue Reading
IMG 20240222 WA0064

ಕಾಂಗ್ರೆಸ್ : ಯಾರು ಏನೇ ಹೇಳಿದರೂ ನಾವು 20 ಲೋಕಸಭಾ ಸ್ಥಾನಗಳ ಗೆಲುವು ಖಚಿತ…!

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ಡಾ ಜಿ ಪರಮೇಶ್ವರ, ಕೆ ಎನ್ ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು. ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ಯಾರು ಏನೇ […]

Continue Reading