Karnataka: ಎಲ್ಲಾ ನಾಗರೀಕರಿಗೂ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯತೆ….!
ಎಲ್ಲಾ ನಾಗರೀಕರಿಗೂ ಮೂಲ ಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯತೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 28 (ಕರ್ನಾಟಕ ವಾರ್ತೆ): ಜನರಿಗೆ ಶುದ್ಧ ಕುಡಿಯುವ ನೀರು, ಸಾರಿಗೆ, ಸ್ವಚ್ಛತೆ, ವಿದ್ಯುಚ್ಚಕ್ತಿ, ಚರಂಡಿ ಹಾಗೂ ಮಾರುಕಟ್ಟೆ ವ್ಯವಸ್ಥೆ ಒದಗಿಸುವುದು ಎಲ್ಲಾ ಸರ್ಕಾರಗಳ ಆದ್ಯ ಕರ್ತವ್ಯವಾಗಿದ್ದು, ಜನಪ್ರತಿನಿಧಿಗಳು ಎಲ್ಲಾ ಸ್ಥರಗಳಲ್ಲಿ ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಹಮ್ಮಿಕೊಳ್ಳಲಾದ 3 ದಿನಗಳ ಮುನಿಸಿಪಾಲಿಕ – 2023, 17ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. . […]
Continue Reading