Karnataka : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ:….!
*ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ* *ಗ್ಯಾರಂಟಿಗಳೂ ಒಂದು ವಿಧದ ಅಭಿವೃದ್ಧಿಯೇ: ಸಿಎಂ* *ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ* ಚಿಕ್ಕಮಗಳೂರು, ಏಪ್ರಿಲ್ 13: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು […]
Continue Reading