IMG 20241217 WA0117 scaled

ಬೆಳಗಾವಿ : ಸರ್ಕಾರಿ ಆಸ್ತಿಗಳ ರಕ್ಷಣೆ ಗೆ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ….!

* ತಹಶೀಲ್ದಾರರಿಗೆ ಒತ್ತುವರಿ ತೆರವಿನ ಪರಮಾಧಿಕಾರ:* *ಸರ್ಕಾರಿ ಆಸ್ತಿಗಳ ರಕ್ಷಣೆ, ಸಣ್ಣ ಉದ್ದಿಮೆಗಳ ನೆರವಿಗೆ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ:ಕೃಷ್ಣ ಬೈರೇಗೌಡ* ಬೆಳಗಾವಿ ಸುವರ್ಣ ವಿಧಾನಸೌಧ ಡಿ.17 (ಕರ್ನಾಟಕ ವಾರ್ತೆ): ಸರ್ಕಾರಿ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳ ಸ್ಥಾಪನೆಯನ್ನು ಸುಲಭಗೊಳಿಸಲು ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ […]

Continue Reading
IMG 20241213 WA0003 scaled

ವಿಜಯಪುರ : ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ….!

*ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ* ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು. ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ […]

Continue Reading
IMG 20241210 WA0033

ಕರ್ನಾಟಕ : ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತವಾಗಿದೆ…!

  ಬೆಂಗಳೂರು‌:  ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ […]

Continue Reading
IMG 20241210 WA0023

ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ…!

 ಬೆಂಗಳೂರು : ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕರ್ನಾಟಕದಲ್ಲಿ […]

Continue Reading
IMG 20241209 WA0018 scaled

ವಿಧಾನ ಪರಿಷತ್ : ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆ….!

*ಗ್ರಾ.ಪಂ. ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ* ಬೆಳಗಾವಿ ಸುವರ್ಣಸೌಧ ಡಿ.09 (ಕ.ವಾ.): ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 09 ರಂದು ಪರಿಷತ್ ಸದಸ್ಯರಾದ ಕೆ ಎ […]

Continue Reading
20241209 071203 scaled

BJP : ಜನರಿಗೆ ಶಾಪವಾಗಿ ಪರಿಣಮಿಸಿದ ‘ಕೈ ‘ ಸರ್ಕಾರ…!

ಜನರಿಗೆ ಶಾಪವಾಗಿ ಪರಿಣಮಿಸಿದ ಅಭಿವೃದ್ಧಿಶೂನ್ಯ ಕಾಂಗ್ರೆಸ್ ಸರಕಾರ ಅಧಿವೇಶನದಲ್ಲಿ ಸರಕಾರದ ಕಿವಿ ಹಿಂಡುವ ಕೆಲಸ: ವಿಜಯೇಂದ್ರ ದಾವಣಗೆರೆ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ರಾಜ್ಯ ಸರಕಾರದ ಭ್ರಷ್ಟಾಚಾರದ ಬಂಡವಾಳವನ್ನು ಬಯಲಿಗೆ ಎಳೆಯುತ್ತೇವೆ; ಉತ್ತರ ಕರ್ನಾಟಕ ಸೇರಿ ರಾಜ್ಯದ ವಿಚಾರದಲ್ಲಿ ಅಭಿವೃದ್ಧಿಶೂನ್ಯ ಸರಕಾರದ ಕಿವಿಹಿಂಡುವ ಕೆಲಸವನ್ನು ವಿರೋಧ ಪಕ್ಷವಾಗಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗಳಿಗೆ ಉತ್ತರಿಸಿದರು. ರೈತರು, ಬಡವರಿಗೆ ನ್ಯಾಯ […]

Continue Reading
IMG 20241208 WA0005

Karnataka : ಬೆಳಗಾವಿಯ ಚಳಿಗಾಲದ ಅಧಿವೇಶನ ಮಾದರಿಯಾಗಲು ಎಲ್ಲರ ಸಹಕಾರ ಕೋರುವೆ…!

*ಬೆಳಗಾವಿಯ ಚಳಿಗಾಲದ ಅಧಿವೇಶನ ಮಾದರಿಯಾಗಲು ಎಲ್ಲರ ಸಹಕಾರ ಕೋರುವೆ: ಯು.ಟಿ.ಖಾದರ್* — ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ.): ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಡಿಸೆಂಬರ್ 20ರವರೆಗೆ ನಿಗದಿಯಾಗಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯು ಸಹ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಕೋರುವೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ಸುವರ್ಣಸೌಧದ ಕೊಠಡಿ ಸಂಖ್ಯೆ 238 ರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಡಿಸೆಂಬರ್ 09ರಂದು ಮೊದಲ ದಿನ ಬೆಳಗ್ಗೆ […]

Continue Reading
IMG 20241205 WA0012

ಕಾರವಾರ : ಆಂದೋಲನ‌ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ…!

*   ಆಂದೋಲನ‌ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಸಚಿವ ಕೃಷ್ಣ ಬೈರೇಗೌಡ* ಕಾರವಾರ, ಡಿ.4 (ಕರ್ನಾಟಕ ವಾರ್ತೆ)s:- ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರುಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ರಾಜ್ಯದ […]

Continue Reading