Karnataka : ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು….!
*ರಾಜ್ಯದ ಏಳು ಕೋಟಿ ಜನರೂ ಆರೋಗ್ಯವಾಗಿರಬೇಕು *ಕಷ್ಟ ಗೊತ್ತಿರುವ, ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಡಿಸೆಂಬರ್ 04: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂಬಾ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು […]
Continue Reading