ರಾಜ್ಯಪಾಲರು ಬಾಕಿ ಇರುವ ಪ್ರಕರಣ: ರಾಜಭವನ ಚಲೋ…..!
*ರಾಜ್ಯಪಾಲರು ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್* *ಬೆಂಗಳೂರು, ಆಗಸ್ಟ್ 27*ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಆಗಸ್ಟ್ 31ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ […]
Continue Reading