ಪಾವಗಡ : ನೀರಾವರಿ ಮತ್ತು ನಿರುದ್ಯೋಗ ನಿವಾರಣೆಗೆ ಒತ್ತು…!
ನೀರಾವರಿ ಮತ್ತು ನಿರುದ್ಯೋಗ ನಿವಾರಣೆಗೆ ಒತ್ತು ವೈ.ಎನ್.ಹೊಸಕೋಟೆ : ಬರಗಾಲದ ಛಾಯೆ ಆವರಿಸಿರುವ ಪಾವಗಡದಲ್ಲಿ ಮೇವು ನೀರಿನ ಸಮಸ್ಯೆ ಮತ್ತು ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದು, ನೀರಾವರಿ ಪ್ರಗತಿಗೆ ಒತ್ತು ನೀಡಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತಿಳಿಸಿದರು. ಗ್ರಾಮದಲ್ಲಿ ಬುಧವಾರ ಸಂಜೆ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸುಮಾರು ಐವತ್ತು ಸಾವಿರ ಜನ ಬೆಂಗಳೂರಿಗೆ ಉದ್ಯೋಗ ಗುಳೆ ಹೋಗುತ್ತಿರುವ ವಿಚಾರ ನೋವಿನ ಸಂಗತಿ. […]
Continue Reading