ಪಾವಗಡ: ವಿದ್ಯಾರ್ಥಿಗಳು ಸಾಧ್ಯವಾದಷ್ಟು ಮೊಬೈಲ್ ಬಳಕೆ ಕಡಿಮೆ ಮಾಡಿ…!
ವಿದ್ಯಾರ್ಥಿಗಳು ಸಾಧ್ಯವಾದಷ್ಟು ಮೊಬೈಲ್ ಬಳಕೆ ಕಡಿಮೆ ಮಾಡಿ. ಪಾವಗಡ : ಭಾರತದಲ್ಲಿ ಕೋವಿಡ್ 19 ನಂತರ ಮಕ್ಕಳಲ್ಲಿ ಮೊಬೈಲ್ ಬಳಕೆ ಅತಿ ಹೆಚ್ಚಾಗಿದ್ದು, ಓದಿನ ಬಗ್ಗೆ ವಿದ್ಯಾರ್ಥಿಗಳು ನಿರಾಸಕ್ತಿ ತೋರಿಸುವಂತಹ ಪರಿಸ್ಥಿತಿ ಉಲ್ಬಣವಾಗಿದೆ ಎಂದುತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕೌನ್ಸಿಲರ್ ರಶ್ಮಿ ತಿಳಿಸಿದರು.ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಮತ್ತು ಪೋಕ್ಸೋ ಕಾಯ್ದೆಯ ಅರಿವು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ […]
Continue Reading