ಮಧುಗಿರಿ: ನೋಡಲ್ ಅಧಿಕಾರಿಗಳು ಜನರ ಸಮಸ್ಯೆ ಬಗೆಹರಿಸಲು ಮುಂದಾಗಬೇಕು….!
ಮಧುಗಿರಿ : ನೋಡಲ್ ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ಖಡ್ಡಾಯವಾಗಿ ಭಾಗವಹಿಸಿ ಗ್ರಾಮಗಳ ಆಗು ಹೋಗುಗಳ ಬಗ್ಗೆ ಗಮನಹರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣಾದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು , ಐಡಿಹಳ್ಳಿ ಹೋಬಳಿಯ ಪುಲಮಾಚಿ ಗ್ರಾಮದಲ್ಲಿ ನೀರಿನ ಅಭಾವ ಕಂಡು ಬರುತ್ತಿದೆ. ಸಂಬಂಧಪಟ್ಡ ಪಿಡಿಓ ಗಮನಹರಿಸ ಬೇಕು ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸುವಾಗ ಹಳೆಯ ವಿದ್ಯುತ್ ಸಂಪರ್ಕವನ್ನು ಹೊಸ […]
Continue Reading