ತುಮಕೂರು: ಬರ ನಿರ್ವಹಣೆ: ಜಿಲ್ಲಾಡಳಿತ ಸಕಲ ಸಿದ್ಧತೆ….!
ಬರ ನಿರ್ವಹಣೆ: ಜಿಲ್ಲಾಡಳಿತ ಸಕಲ ಸಿದ್ಧತೆ-ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತುಮಕೂರು(ಕ.ವಾ.)ಸೆ.15: ರಾಜ್ಯ ಸರ್ಕಾರವು ತುಮಕೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳನ್ನಾಗಿ ಹಾಗೂ ಒಂದು ತಾಲ್ಲೂಕನ್ನು ಸಾಧಾರಣ ಬರಪೀಡಿತವೆಂದು ಘೋಷಣೆ ಮಾಡಿದ್ದು, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.ಅವರಿಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತಿಪಟೂರು, ತುರುವೇಕೆರೆ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ ತುಮಕೂರು ತಾಲ್ಲೂಕನ್ನು […]
Continue Reading