ಪಾವಗಡ : ರಸ್ತೆ ಅಪಘಾತ, ಯುವಕ ಸ್ಥಳದಲ್ಲಿಯೇ ಸಾವು….!
ರಸ್ತೆ ಅಪಘಾತ, ಯುವಕ ಸ್ಥಳದಲ್ಲಿಯೇ ಸಾವು ಪಾವಗಡ : ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನಿಡಗಲ್ ಹೋಬಳಿಯ ಕರೆಕ್ಯಾತನಹಳ್ಳಿ ಯ ಸ್ವಾರಮ್ಮ ದೇವಸ್ಥಾನದ ಬಳಿ ಶನಿವಾರ ಮಧ್ಯಾಹ್ನ 1.30ರ ಸಮಯದಲ್ಲಿ ನಡೆದಿದೆ ತಾಲ್ಲೂಕಿನ ಅರಸೀಕೆರೆ ಗ್ರಾಮದ ಕುಮಾರ್ (28) ಮೃತರು, ಕುಮಾರ್ ಜೆಸಿಬಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಶ್ರಾವಣ ಶನಿವಾರದ ಹಿನ್ನಲೆ ಪಾವಗಡ ಪಟ್ಟಣದ ಶನಿಮಹಾತ್ಮ ಸ್ವಾಮಿ ದರ್ಶನಕ್ಕೆ ಬಂದು ವಾಪಸ್ ತನ್ನ ಸ್ವಗ್ರಾಮಕ್ಕೆ ಹಿಂತಿರುಗುವಾಗ […]
Continue Reading