ಪಾವಗಡ : ಸಂತ ಶ್ರೀ ಸೇವಾಲಾಲ್ ರ 286ನೇ ಜಯಂತಿ ಆಚರಣೆ..!
ಚಾರಿತ್ರಿಕ ಪುರುಷ ಸಂತ ಸೇವಾಲಾಲ್. ಅಕ್ಷರ ದಾಸೋಹ ಸಹಾಯ ನಿರ್ದೇಶಕ ಶಂಕರಪ್ಪ. ಪಾವಗಡ: ನೋಂದವರ ಕಣ್ಣೀರು ಒರೆಸಿ, ಆತ್ಮಸ್ಥೆರ್ಯ ತುಂಬುತ್ತಿದ್ದ ಮಹಾನ್ ವ್ಯಕ್ತಿ ಸಂತ ಸೇವಾಲಾಲ್ ಎಂದು ಅಕ್ಷರ ದಾಸೋಹ ಸಹಾಯ ನಿರ್ದೇಶಕ ಶಂಕರಪ್ಪ ತಿಳಿಸಿದರು. ಪಟ್ಟಣ ತಾಲ್ಲೂಕು ಕಚೇರಿಯಲ್ಲಿ ಶನಿವಾರ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಸಂತ ಶ್ರೀ ಸೇವಾಲಾಲ್ ರ 286ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸಂತ ಸೇವಾಲಾಲ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಬಂಜಾರ ಸಮಾಜದ ಶ್ರೇಷ್ಠ ದಾರ್ಶನಿಕರಾದ ಸೇವಾಲಾಲ […]
Continue Reading