ಮಧುಗಿರಿ -ಸ್ವಚ್ಛತಾ ಅಭಿಯಾನ….!
*ಪಟ್ಟಣದ ದಂಡಿ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ ಎನ್ ರಾಜಣ್ಣ*…… ಮಧುಗಿರಿ.ಪಟ್ಟಣದ ಪ್ರತಿಯೊಬ್ಬ ನಾಗರಿಕರು ಕೂಡ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ ಮಧುಗಿರಿಗೆ ಮುನ್ನಡಿ ಬರೆಯಬೇಕೆಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು. ಇತಿಹಾಸ ಪ್ರಸಿದ್ಧ ಶ್ರೀ ದಂಡಿ ಮಾರಮ್ಮ ದೇವಸ್ಥಾನದ ಅ ವರಣದಲ್ಲಿ ಸೋಮವಾರ ಸ್ವಚ್ಛ ಮದುಗಿರಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಪ್ರತಿ ವರ್ಷವೂ […]
Continue Reading