ಪಾವಗಡ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು….!
ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು. ಶಾಸಕ ಹೆಚ್ ವಿ ವೆಂಕಟೇಶ್ ಪಾವಗಡ : ಸಾರ್ವಜನಿಕರು ದಿನನಿತ್ಯ ಕೆಲಸಗಳ ನಿಮಿತ್ತ ಪಟ್ಟಣದ ಕಚೇರಿಗಳ ಸುತ್ತಲೂ ಅಲೆಯುವುದನ್ನು ಅಧಿಕಾರಿಗಳು ತಪ್ಪಿಸಬೇಕೆಂದು, ಶಾಸಕ ಹೆಚ್. ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಜನತಾದರ್ಶನ ಕಾರ್ಯಕ್ರಮ ತುಂಬಾ ಅನುಕೂಲವಾಗಿದೆ ಎಂದು.ಪಿ.ಡಿ.ಒ ಗಳು ಗ್ರಾಮ ಪಂಚಾಯಿತಿಗಳಿಗೆ ಸರಿಯಾಗಿ ಬೇಟಿ ನೀಡುತ್ತಿಲ್ಲವೆಂದು, ಪಿಡಿಒಗಳು ಬೆಳಿಗ್ಗೆ 10 ಗಂಟೆಗೆಲ್ಲಾ […]
Continue Reading