ಪಾವಗಡ: ವರಮಹಾಲಕ್ಷ್ಮೀ ಹಬ್ಬದ ಆಚರಣೆ ವೇಳೆ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರ….!
ಪಾವಗಡ: ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸುವಾಗ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರದಿಂದ ಇರಬೇಕೆಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಸಿ.ಪಿ.ಐ ಸುರೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವರ ಮೂರ್ತಿಗೆ ಬೆಲೆ ಬಾಳುವ ಆಭರಣಗಳನ್ನು ತೊಡಿಸುವುದು ಮತ್ತು ದೇವರ ಮುಂದೆ ಹಣದ ಕಂತೆಗಳನ್ನು ಇಟ್ಟು ತೋರಿಕೆ ರೀತಿಯಲ್ಲಿ ಪೂಜೆ ಮಾಡುವುದರಿಂದ ನಿಮ್ಮ ಮನೆಗೆ ಹಬ್ಬಕ್ಕೆ ಬರುವ ಜನರಿಗೆ ನಿಮ್ಮ ಮನೆಯಲ್ಲಿ ಹೆಚ್ಚಿನ ಆಭರಣ, ನಗದು ಇರುವುದು ತಿಳಿಯುವುದರಿಂದ ಅವುಗಳ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸ […]
Continue Reading