ಪಾವಗಡ: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ…!
ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ.ಪಾವಗಡ : ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವು ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಗ್ರಾಮದಲ್ಲಿ ಸೋಮವಾರ ನಡೆಯಿತು.ಗ್ರಾಮದಲ್ಲಿ ಸರಿಯಾದ ರಸ್ತೆ ಇಲ್ಲ, ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದೆ, ಫ್ಲೋರೈಡ್ ನೀರನ್ನು ಕುಡಿಯುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು..ತಾಲ್ಲೂಕು ಕೇಂದ್ರ ಸೇರಿದಂತೆ ವಿವಿದ ಪ್ರದೇಶಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ.ತಾಲೂಕು ಕೇಂದ್ರದಿಂದ ಹಳ್ಳಿಗೆ ಸಂಪರ್ಕ ಮಾಡುವ ರಸ್ತೆಗಳು ಉತ್ತಮವಾಗಿಲ್ಲವೆಂದು, ಅಸಮರ್ಪಕ […]
Continue Reading