ಮಧುಗಿರಿ:1.20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ…!
ಮಧುಗಿರಿ : ಮುಂದಿನ ದಿನಗಳಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ರೈತಪರ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಪಂಚರತ್ನ ಯೋಜನೆ ಅನುಷ್ಠಾನಗೊಂಡು ನಾಡಿನ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿಯಲ್ಲಿ ನೂತನ ಗ್ರಾ.ಪಂ.ಕಟ್ಟಡ, ಸತ್ತಿಗೇನಹಳ್ಳಿ ಹಾಗೂ ಬೆನಕನಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಅಂಬೇಡ್ಕರ್ ಭವನ, ಲಕ್ಲಿಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಸೇತುವೆ ಕಾಮಗಾರಿ ಸೇರಿದಂತೆ. ಕಡಗತ್ತೂರಿನಲ್ಲಿ ಸೇತುವೆಯ ಒಟ್ಟು 1.20 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾಡಿನಲ್ಲಿ […]
Continue Reading