ಪಾವಗಡ:ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ…!
ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ತಹಶೀಲ್ದಾರ್ ವರದರಾಜು. ಪಾವಗಡ: ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ತಪ್ಪದೇ ಎಲ್ಲರೂ ಮತ ಚಲಾಯಿಸಬೇಕು ಎಂದು ,ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ವರದರಾಜು ಮಾತನಾಡಿದರು. . 18 ವರ್ಷದ ತುಂಬಿದ ಪ್ರತಿಯೊಬ್ಬರೂ ನೋಂದಣಿ ಮಾಡಿಸಿಕೊಳ್ಳಬೇಕು , ಈಗ ಚುನಾವಣೆ ವೇಳೆ ಯಾಗಿದ್ದು, ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ವಿಶೇಷವಾಗಿ ಮತದಾರರ ಗುರುತಿನ ಚೀಟಿಗಳನ್ನು ಅವರ ಮನೆಗಳಿಗೆ ತಲುಪಿಸುವಂತಹ ಕೆಲಸವನ್ನು […]
Continue Reading