ಪಾವಗಡ:ಬೈಪಾಸ್ ರಸ್ತೆ ನಿರ್ಮಿಸುವಂತೆ ಆಗ್ರಹ…!
ಪಟ್ಟಣದ ಪರಧಿಯಲ್ಲಿ ಅಪಘಾತಗಳನ್ನು ತಡೆಯಲು ಬೈಪಾಸ್ ರಸ್ತೆ ನಿರ್ಮಿಸುವಂತೆ ಆಗ್ರಹ… ಪಾವಗಡ: ಪಟ್ಟಣದಲ್ಲಿ ದಿನೇ ದಿನೇ ವಾಹನಗಳ ಓಡಾಟ ಹೆಚ್ಚಾಗಿದ್ದು ರಸ್ತೆ ಅಪಘಾತಗಳು ಸಹ ಹೆಚ್ಚಾಗಿವೆ , ವಾಹನಗಳ ಅಪಘಾತ ತಡೆಯುವ ನಿಟ್ಟಿನಲ್ಲಿ ಪಾವಗಡ ಪಟ್ಟಣಕ್ಕೆ ಬೈ – ಪಾಸ್ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿ ವೆಂಕಟಾಪುರ ಪಂಚಾಯತಿಯ ಶ್ರೀನಿವಾಸ ಪುರ ಗ್ರಾಮದ ಯುವಕ ಶ್ರೀನಿವಾಸ್ ಟೊಲ್ ಗೇಟ್ ಬಳಿಯಿರುವ ಅಂಬೇಡ್ಕರ್ ವೃತ್ತದ ಬಳಿ ಧರಣಿ ಸತ್ಯಾಗ್ರಹ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು . ಧರಣಿ ನಿರತ […]
Continue Reading