ಮಧುಗಿರಿ:ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿರುವುದು ವಿಪರ್ಯಾಸ…!
ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿರುವುದು ವಿಪರ್ಯಾಸ ಎಂದು ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆಏನ್ ರಾಜಣ್ಣ . …. ತಾಲೂಕಿನ ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಬೆಂಗಳೂರಿನಲ್ಲಿ ಕನ್ನಡಿಗರು 32% ಇರುವುದು ನೋಡಿದರೆ ಬೆಂಗಳೂರಿನಲ್ಲಿ ಕನ್ನಡಿಗರು ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ ಎಂಬ ಭಾವನೆ ಮೂಡುತಿದೆ ಕನ್ನಡಕ್ಕೆ ಮಾತೃಭಾಷೆ ಸ್ಥಾನಮಾನ ನೀಡಬೇಕು. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದರು ಅವರು ಮಧುಗಿರಿ ಕ್ಷೇತ್ರದ […]
Continue Reading