ಕೇಂದ್ರ ಚುನಾವಣಾ ಆಯೋಗ ತಂಡದ ತುಮಕೂರು ಜಿಲ್ಲಾ ಭೇಟಿ ಕಾರ್ಯಕ್ರಮ
ಕೇಂದ್ರ ಚುನಾವಣಾ ಆಯೋಗ ತಂಡದ ತುಮಕೂರು ಜಿಲ್ಲಾ ಭೇಟಿ ಕಾರ್ಯಕ್ರಮ ತುಮಕೂರು (ಕ.ವಾ.) ನ.23: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೇಂದ್ರ ತಂಡ ಇಂದು ತುಮಕೂರು ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.ಭಾರತದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುತ್ತಿದ್ದಾರಾ ಎಂಬುದನ್ನು ತುಮಕೂರು ಗ್ರಾಮಾಂತರ ಮತ್ತು ತುಮಕೂರು ನಗರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಿಎಲ್‍ಓ ಸೂಪರ್‍ವೈಸರ್‍ಗಳ ಕಾರ್ಯವೈಖರಿ ಪರಿಶೀಲಿಸಲಾಯಿತು.ಬಿಎಲ್‍ಓಗಳು ಪ್ರತಿ ಮನೆ-ಮನೆಗೂ ಭೇಟಿ ನೀಡಿ ಇತ್ತೀಚೆಗೆ ಪ್ರಚುರಪಡಿಸಿದ ಕರಡು ಮತದಾರರ ಪಟ್ಟಿ […]
Continue Reading